ಮಾಜಿ ಯೋಧರಿಗೂ ಆಧಾರ್ ಕಡ್ಡಾಯ
Team Udayavani, Apr 1, 2017, 2:06 AM IST
ಹೊಸದಿಲ್ಲಿ: ಸರಕಾರಿ ಯೋಜನೆಗಳ ಲಾಭ ಪಡೆಯಲು ಆಧಾರ್ ಕಡ್ಡಾಯ ಅಲ್ಲವೆಂದು ಕೆಲವು ದಿನಗಳ ಹಿಂದೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಆದರೆ ಮಾಜಿ ಸೈನಿಕರು ನಿವೃತ್ತಿ ವೇತನ ಪಡೆಯಲು ಆಧಾರ್ ಸಂಖ್ಯೆ ಹೊಂದಿರಬೇಕಾದದ್ದು ಕಡ್ಡಾಯ ಎಂದು ಕೇಂದ್ರ ಸರಕಾರ ಲೋಕಸಭೆಗೆ ತಿಳಿಸಿದೆ. ಅದಕ್ಕೆ ಸಂಬಂಧಿಸಿದಂತೆ ಮಾ.3ರಂದೇ ಅಧಿಸೂಚನೆ ಹೊರಡಿಸಲಾಗಿತ್ತು ಎಂದು ಕೇಂದ್ರ ರಕ್ಷಣಾ ಖಾತೆ ಸಹಾಯಕ ಸಚಿವ ಸುಭಾಷ್ ಭಾಮ್ರೆ ಈ ಮಾಹಿತಿ ನೀಡಿದ್ದಾರೆ. ಒಂದು ವೇಳೆ ಆಧಾರ್ ಇಲ್ಲದೇ ಇದ್ದರೆ ಜೂ.30ರ ಒಳಗಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್