Excise case: ಜೈಲಲ್ಲೇ ಕವಿತಾ ವಿಚಾರಣೆಗೆ ಸಿಬಿಐಗೆ ಅನುಮತಿ
Team Udayavani, Apr 6, 2024, 12:59 AM IST
ಹೊಸದಿಲ್ಲಿ: ಪ್ರಸ್ತುತ ರದ್ದಾಗಿರುವ ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ತಿಹಾರ್ ಜೈಲಿನಲ್ಲಿರುವ ಕೆ.ಕವಿತಾರನ್ನು ವಿಚಾರಣೆ ನಡೆಸಲು ವಿಶೇಷ ಕೋರ್ಟ್ ಸಿಬಿಐಗೆ ಅನುಮತಿ ನೀಡಿದೆ. ಈ ಬಗ್ಗೆ ತನಿಖಾ ಸಂಸ್ಥೆ ಸಲ್ಲಿಸಿದ್ದ ಮನವಿಯನ್ನು ಹೊಸದಿಲ್ಲಿಯ ಕೋರ್ಟ್ ಪರಿಶೀಲನೆ ನಡೆಸಿ ಸಮ್ಮತಿ ನೀಡಿದೆ. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ತಮ್ಮ 16 ವರ್ಷದ ಪುತ್ರನಿಗೆ ವಾರ್ಷಿಕ ಪರೀಕ್ಷೆ ಆರಂಭವಾ ಗುತ್ತಿದ್ದು, ತಾಯಿಯಾಗಿ ಆತನಿಗೆ ನೈತಿಕ ಹಾಗೂ ಭಾವನಾತ್ಮಕ ಬೆಂಬಲ ನೀಡುವ ಸಲುವಾಗಿ ತಮಗೆ ಮಧ್ಯಾಂತರ ಜಾಮೀನು ನೀಡುವಂತೆ ಗುರುವಾರ ಕವಿತಾ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ