ಕೇರಳ:ಕೊರಿಯರ್ ಸೆಂಟರ್ನಲ್ಲಿ 200 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ!
Team Udayavani, Sep 30, 2018, 1:13 PM IST
ಕೊಚ್ಚಿ:ಕೇರಳದ ಡ್ರಗ್ಸ್ ನಿಗ್ರಹ ದಳದ ಅಧಿಕಾರಿಗಳು ಮಹತ್ವ ಕಾರ್ಯಾಚರಣೆ ನಡೆಸಿ 200 ಕೋಟಿ ರೂಪಾಯಿ ಮೌಲ್ಯದ 32 ಕೆಜಿಯಷ್ಟು ಮಾದಕ ದೃವ್ಯವನ್ನು ವಶಪಡಿಸಿಕೊಂಡಿದ್ದಾರೆ.
ಖಾಸಗಿ ಸಂಸ್ಥೆ ನಡೆಸುತ್ತಿದ್ದ ಕೊರಿಯರ್ ಶಾಪ್ನಲ್ಲಿ ಈ ಡ್ರಗ್ಸ್ ಪತ್ತೆಯಾಗಿದ್ದು ಸುಮಾರು 64 ಪ್ಯಾಕ್ಗಳಲ್ಲಿ ಸಾಗಾಣಿಗೆ ಮಾಡುವ ಸಲುವಾಗಿ ಸಂಗ್ರಹಿಸಿ ಇಡಲಾಗಿತ್ತು. ಪ್ಯಾಕೆಟ್ಗಳನ್ನು ಬಟ್ಟೆಯಲ್ಲಿ ಸುತ್ತಿ ಬಾಕ್ಸ್ಗಳಲ್ಲಿ ಇಡಲಾಗಿರುವುದು ಕಂಡು ಬಂದಿದೆ.
ಮಾದಕ ದ್ರವ್ಯ ಸಾಗಾಣಿಕೆದಾರರೊಂದಿಗೆ ಕೊರಿಯರ್ ಸೆಂಟರ್ ಉದ್ಯೋಗಿಗಳು ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ