ನಿರ್ಭಯಾ ರೇಪ್ ಅಪರಾಧಿಗಳಿಗೆ ತ್ವರಿತ ನೇಣು: ಹೆತ್ತವರು ಕೋರ್ಟಿಗೆ
Team Udayavani, Feb 14, 2019, 11:04 AM IST
ಹೊಸದಿಲ್ಲಿ : 2012ರಲ್ಲಿ ನಡೆದಿದ್ದ ದಿಲ್ಲಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲ್ಪಟ್ಟಿರುವ ಎಲ್ಲ ಮೂವರು ಅಪರಾಧಿಗಳನ್ನು ನೇಣಿಗೇರಿಸುವ ಪ್ರಕ್ರಿಯೆ ಬೇಗನೆ ನಡೆಯಬೇಕು ಎಂದು ಒತ್ತಾಯಿಸಿ ನಿರ್ಭಯಾ ಹೆತ್ತವರು ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಸಂಪರ್ಕಿಸಿದ್ದಾರೆ.
ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಗಳನ್ನು ನೇಣಿಗೇರಿಸುವಲ್ಲಿ ಇನ್ನು ಯಾವುದೇ ವಿಳಂಬವಾಗಬಾರದು ಎಂದು ನಿರ್ಭಯಾ ಹೆತ್ತವರು ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ.
ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಎಲ್ಲ ಮೂವರು ಅಪರಾಧಿಗಳಿಗೆ ವಿಧಿಸಲ್ಪಟ್ಟಿದ್ದ ನೇಣು ಶಿಕ್ಷೆಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಳೆದ ವರ್ಷ ಜುಲೈ ನಲ್ಲಿ ಎತ್ತಿ ಹಿಡಿದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ