3 ನಾಗ್‌ ಕ್ಷಿಪಣಿಗಳ ಪ್ರಯೋಗ


Team Udayavani, Jul 9, 2019, 5:22 AM IST

NAG

ಹೊಸದಿಲ್ಲಿ: ಟ್ಯಾಂಕ್‌ ಧ್ವಂಸ ಮಾಡುವ ನಾಗ್‌ ಕ್ಷಿಪಣಿಗಳನ್ನು ಸೇನೆಗೆ ನಿಯೋಜಿಸುವ ದಿಕ್ಕಿನಲ್ಲಿ ಮಹತ್ವದ ಪ್ರಗತಿಯನ್ನು ಡಿಆರ್‌ಡಿಒ ಸಾಧಿಸಿದ್ದು, ಸೋಮವಾರ ಮೂರು ಕ್ಷಿಪಣಿಗಳನ್ನು ಯಶಸ್ವಿಯಾಗಿ ಪ್ರಯೋಗಿಸಿದೆ.

ಪೋಖಾÅನ್‌ನಲ್ಲಿ ಈ ಕ್ಷಿಪಣಿ ಪ್ರಯೋಗ ನಡೆದಿದ್ದು, ಮೂರೂ ಕ್ಷಿಪಣಿಗಳು ನಿಗದಿತ ಗುರಿ ತಲುಪಿವೆ. ಕಳೆದ ವರ್ಷವಷ್ಟೇ ಈ ನಾಗ್‌ ಕ್ಷಿಪಣಿ ವ್ಯವಸ್ಥೆಯನ್ನು ಡಿಆರ್‌ಡಿಒ 524 ಕೋಟಿ ರೂ. ವೆಚ್ಚದಲ್ಲಿ ಅಂತಿಮಗೊಳಿಸಿತ್ತು. ಈ ಕ್ಷಿಪಣಿ ಅತ್ಯಾಧುನಿಕವಾಗಿದ್ದು, ಹಗಲು ಹಾಗೂ ರಾತ್ರಿಯಲ್ಲೂ ಕೆಲಸ ಮಾಡಿ, ಟ್ಯಾಂಕ್‌ಗಳನ್ನು ಧ್ವಂಸಗೊಳಿಸಬಲ್ಲದು. ಈ ಕ್ಷಿಪಣಿಗಳು ಭಾರತೀಯ ಸೇನಾಪಡೆಗೆ ಅತ್ಯಂತ ಮಹತ್ವದ ಸಾಮರ್ಥ್ಯ ನೀಡಲಿವೆ. ಮುಂದಿನ ದಿನಗಳಲ್ಲಿ ಇದರ ಇನ್ನಷ್ಟು ಪ್ರಯೋಗಗಳನ್ನು ನಡೆಸುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.