ನಿರ್ಭಯ ಅತ್ಯಾಚಾರಿಗಳಿಗೆ ಗಲ್ಲು ವಿಳಂಬ: ನೋಟಿಸ್‌


Team Udayavani, Nov 2, 2017, 6:15 AM IST

nirbhaya.jpg

ನವದೆಹಲಿ: ನಿರ್ಭಯಾ ಮೇಲೆ ಅತ್ಯಾಚಾರಿಗಳಿಗೆ ಸುಪ್ರೀಂಕೋರ್ಟ್‌ ಗಲ್ಲು ಶಿಕ್ಷೆ ನೀಡಿ ತೀರ್ಪು ನೀಡಿದ್ದರೂ, ಅದನ್ನು ಯಾಕೆ ಅನುಷ್ಠಾನಗೊಳಿಸಲಿಲ್ಲ ಎಂದು ದೆಹಲಿ ಮಹಿಳಾ ಆಯೋಗ ತಿಹಾರ್‌ ಜೈಲಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಿದೆ.  ಅಧಿಕಾರಿಗಳ ನಿರ್ಲಕ್ಷ್ಯತನದಿಂದ  ಕಾನೂನು ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಸಂದೇಶ ಹೋಗುವಂತಾಗುತ್ತದೆ ಎಂದು ಆಯೋಗದ ಅಧ್ಯಕ್ಷೆ ಸ್ವಾತಿ ಜೈಹಿಂದ್‌ ಹೇಳಿದ್ದಾರೆ. ಸಮಾಜ ಮತ್ತು ನ್ಯಾಯಾಂಗ ಹೆಚ್ಚಿನ ಸಂಖ್ಯೆಯಲ್ಲಿ ನಿರ್ಭಯಾಳಂಥ ಯುವತಿಯರನ್ನು ಸೃಷ್ಟಿಸಲು ಮುಂದಾಗುತ್ತಿದೆ ಎಂದು ಅಧ್ಯಕ್ಷೆ ಹೇಳಿದ್ದಾರೆ. ಶಿಕ್ಷೆ ಜಾರಿಯಾಗದೇ ಇದ್ದ ಬಗ್ಗೆ ಯುವತಿಯ ತಾಯಿ ದೂರು ನೀಡಿದ್ದಕ್ಕೆ ನೋಟಿಸ್‌ ಜಾರಿಯಾಗಿದ್ದು,. ನ.6ರ ಒಳಗಾಗಿ ಉತ್ತರಿಸಲು ಸೂಚಿಸಲಾಗಿದೆ.

ಟಾಪ್ ನ್ಯೂಸ್

ಲಂಚ ತಿಂದುಕೊಂಡು ನಾಯಿಯಂತೆ ಬಿದ್ದಿರ್ತಾರೆ! ಗೃಹ ಸಚಿವರಿಂದ ಪೊಲೀಸರಿಗೆ ತರಾಟೆ;ವಿಡಿಯೋ ವೈರಲ್

ಲಂಚ ತಿಂದುಕೊಂಡು ನಾಯಿಯಂತೆ ಬಿದ್ದಿರ್ತಾರೆ! ಗೃಹ ಸಚಿವರಿಂದ ಪೊಲೀಸರಿಗೆ ತರಾಟೆ;ವಿಡಿಯೋ ವೈರಲ್

omicron

ಒಮಿಕ್ರಾನ್ :ಡೆಲ್ಟಾ ಗಿಂತ ಅಪಾಯಕಾರಿಯೇ? ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ?

ashika ranganath

ಬ್ಯಾಕ್‌ ಟು ಬ್ಯಾಕ್‌ ಆಶಿಕಾ: ಈ ವಾರ ಒಂದು ಮುಂದಿನ ವಾರ ಮತ್ತೂಂದು ರಿಲೀಸ್‌

ಒಮಿಕ್ರಾನ್ ಭೀತಿ: ರಾಜ್ಯದಲ್ಲಿ ಇಂದಿನಿಂದ ಹಲವು ಕಠಿಣ ನಿಯಮಗಳು ಜಾರಿ

ಒಮಿಕ್ರಾನ್ ಭೀತಿ: ರಾಜ್ಯದಲ್ಲಿ ಇಂದಿನಿಂದ ಹಲವು ಕಠಿಣ ನಿಯಮಗಳು ಜಾರಿ

covid-1

ಸೋಂಕಿತರ ಮಾದರಿ ಪುಣೆಗೆ: ಗೋವಾದಲ್ಲಿಯೂ ಒಮಿಕ್ರಾನ್ ಆತಂಕ

ಬ್ಯಾಟ್ ತಾಗಿದ್ದರೂ ಎಲ್ ಬಿಡಬ್ಲ್ಯೂ ತೀರ್ಪು! ಅಂಪೈರ್ ತೀರ್ಮಾನಕ್ಕೆ ಹಲವರ ಆಕ್ಷೇಪ

ಬ್ಯಾಟ್ ತಾಗಿದ್ದರೂ ಎಲ್ ಬಿಡಬ್ಲ್ಯೂ ತೀರ್ಪು! ಅಂಪೈರ್ ತೀರ್ಮಾನಕ್ಕೆ ಹಲವರ ಆಕ್ಷೇಪ

ಪಂಜಾಬ್; ವಿವಾದಿತ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್ ಗೆ ಸೇರ್ಪಡೆ

ಪಂಜಾಬ್; ವಿವಾದಿತ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್ ಗೆ ಸೇರ್ಪಡೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

omicron

ಒಮಿಕ್ರಾನ್ :ಡೆಲ್ಟಾ ಗಿಂತ ಅಪಾಯಕಾರಿಯೇ? ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ?

covid-1

ಸೋಂಕಿತರ ಮಾದರಿ ಪುಣೆಗೆ: ಗೋವಾದಲ್ಲಿಯೂ ಒಮಿಕ್ರಾನ್ ಆತಂಕ

ಪಂಜಾಬ್; ವಿವಾದಿತ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್ ಗೆ ಸೇರ್ಪಡೆ

ಪಂಜಾಬ್; ವಿವಾದಿತ ಗಾಯಕ ಸಿಧು ಮೂಸೆವಾಲಾ ಕಾಂಗ್ರೆಸ್ ಗೆ ಸೇರ್ಪಡೆ

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್ ಸೋಂಕು ತಗುಲಿದ 12 ಮಂದಿ ಆಸ್ಪತ್ರೆಗೆ ದಾಖಲು

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್ ಸೋಂಕು ತಗುಲಿದ 12 ಮಂದಿ ಆಸ್ಪತ್ರೆಗೆ ದಾಖಲು

ಪಾಕಿಸ್ತಾನಕ್ಕೂ, ದೆಹಲಿ ವಾಯುಗುಣಮಟ್ಟ ಕಲುಷಿತಗೊಳ್ಳಲು ಏನು ಸಂಬಂಧ: ಸುಪ್ರೀಂಕೋರ್ಟ್

ಪಾಕಿಸ್ತಾನಕ್ಕೂ, ದೆಹಲಿ ವಾಯುಗುಣಮಟ್ಟ ಕಲುಷಿತಗೊಳ್ಳಲು ಏನು ಸಂಬಂಧ: ಸುಪ್ರೀಂಕೋರ್ಟ್

MUST WATCH

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

udayavani youtube

‘Car’bar with Merwyn Shirva | Episode 2|

udayavani youtube

ಕರ್ನಾಟಕಕ್ಕೂ ಎಂಟ್ರಿ ಕೊಟ್ಟ ಒಮಿಕ್ರಾನ್ ವೈರಸ್ : ಇಬ್ಬರಲ್ಲಿ ಪತ್ತೆಯಾದ ಸೋಂಕು

udayavani youtube

ಕ್ಲಾಸ್​ ರೂಂನೊಳಗೆ ನುಗ್ಗಿ ವಿದ್ಯಾರ್ಥಿ ಮೇಲೆ ದಾಳಿ ಮಾಡಿದ ಚಿರತೆ

ಹೊಸ ಸೇರ್ಪಡೆ

ಮಾಫಿಯಾ ಅಡ್ಡದಲ್ಲಿ ಖಡಕ್‌ ಪ್ರಜ್ವಲ್‌: ಲೋಹಿತ್‌ ನಿರ್ದೇಶನದ ಚಿತ್ರ

‘ಮಾಫಿಯಾ’ ಅಡ್ಡದಲ್ಲಿ ಖಡಕ್‌ ಪ್ರಜ್ವಲ್‌: ಲೋಹಿತ್‌ ನಿರ್ದೇಶನದ ಚಿತ್ರ

ಲಂಚ ತಿಂದುಕೊಂಡು ನಾಯಿಯಂತೆ ಬಿದ್ದಿರ್ತಾರೆ! ಗೃಹ ಸಚಿವರಿಂದ ಪೊಲೀಸರಿಗೆ ತರಾಟೆ;ವಿಡಿಯೋ ವೈರಲ್

ಲಂಚ ತಿಂದುಕೊಂಡು ನಾಯಿಯಂತೆ ಬಿದ್ದಿರ್ತಾರೆ! ಗೃಹ ಸಚಿವರಿಂದ ಪೊಲೀಸರಿಗೆ ತರಾಟೆ;ವಿಡಿಯೋ ವೈರಲ್

18vote

ಅಭಿವೃದ್ದಿಗಾಗಿ ಪ್ರಕಾಶ ಖಂಡ್ರೆ ಗೆಲ್ಲಿಸಿ: ಚವ್ಹಾಣ

omicron

ಒಮಿಕ್ರಾನ್ :ಡೆಲ್ಟಾ ಗಿಂತ ಅಪಾಯಕಾರಿಯೇ? ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ?

17protest

ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.