ಮಾಹಿತಿಗೆ ಸುಧಾರಿತ ತಂತ್ರಜ್ಞಾನ ಹುಡುಕಿ
Team Udayavani, Oct 1, 2018, 7:40 AM IST
ನವದೆಹಲಿ: ಮಾಹಿತಿ ಹಕ್ಕು ಕಾಯ್ದೆಯಡಿ ದಿವ್ಯಾಂಗರಿಗೂ ಮಾಹಿತಿ ಒದಗಿಸಲು ಸುಧಾರಿತ ತಂತ್ರಜ್ಞಾನವನ್ನು ಕಂಡುಕೊಳ್ಳುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ಅನಕ್ಷರಸ್ಥರು, ದೃಷ್ಟಿ ನ್ಯೂನತೆ ಇರುವವರು ಮತ್ತು ದಿವ್ಯಾಂಗರಿಗೆ ಆರ್ಟಿಐ ಕಾಯ್ದೆಯನ್ವಯ ಮಾಹಿತಿ ಪಡೆಯುವಂಥ ಸ್ಥಿತಿಯಲ್ಲಿಲ್ಲ. ಇದಕ್ಕೆ ಏನಾದರೂ ಪರಿಹಾರ ಕಲ್ಪಿಸಿ ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿ ಕೋರ್ಟ್ ಈ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ