ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸ್ಫೋಟ: ಓರ್ವ ವ್ಯಕ್ತಿಗೆ ಗಾಯ
Team Udayavani, May 31, 2017, 11:25 AM IST
ಶ್ರೀನಗರ : ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಸ್ಫೋಟದಲ್ಲಿ ವ್ಯಕ್ತಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪುಲ್ವಾಮಾ ಜಿಲ್ಲೆಯ ಡಾಲೀಪುರದಲ್ಲಿ ರಸ್ತೆ ಬದಿಯಲ್ಲಿ ಅಪರಿಚಿತ ಸ್ಫೋಟಕ ಬಿದ್ದುಕೊಂಡಿರುವುದನ್ನು ಗುಲಾಮ್ ಮೊಹಿಯುದ್ದೀನ್ ಶಾ (45) ಎಂಬವರು ಪತ್ತೆ ಹಚ್ಚಿದರು. ಕುತೂಹಲದಿಂದ ಆತ ಅದನ್ನು ಮುಟ್ಟಿ ತಟ್ಟಿ ನೋಡುತ್ತಿದ್ದಂತೆಯೇ ಅದು ಸ್ಫೋಟಗೊಂಡಿತು. ಪರಿಣಾಮವಾಗಿ ಆತ ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುವನ್ನು ಒಡನೆಯೇ ಸ್ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಅಲ್ಲಿ ಅವರ ಸ್ಥಿತಿ ಸ್ಥಿರವಾಗಿರುವುದಾಗಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
MUST WATCH
ಹೊಸ ಸೇರ್ಪಡೆ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ