ಅಂಗಡಿಯಲ್ಲಿ ಸ್ಫೋಟ: 13 ಸಾವು
Team Udayavani, Feb 24, 2019, 1:00 AM IST
ಭದೋಹಿ: ಉತ್ತರಪ್ರದೇಶದ ರೋಹr ಬಜಾರ್ನ ಅಂಗಡಿಯೊಂದರಲ್ಲಿ ಶನಿವಾರ ಬೆಳಗ್ಗೆ ಸ್ಫೋಟ ಸಂಭವಿಸಿದ ಪರಿಣಾಮ 13 ಮಂದಿ ಮೃತಪಟ್ಟ ಘಟನೆ ನಡೆದಿದೆ.
ಸ್ಫೋಟದ ತೀವ್ರತೆಗೆ ಅಂಗಡಿಯ ಸುತ್ತಲಿನ ಮೂರು ಮನೆಗಳು ನೆಲಸಮವಾಗಿವೆ. ಘಟನೆಯಲ್ಲಿ 6 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀ ಸರು ತಿಳಿಸಿದ್ದಾರೆ. ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ. ಕಲಿಯಾರ್ ಮನ್ಸೂರಿ ಎಂಬವರ ಅಂಗಡಿಯಲ್ಲಿ ಈ ದುರಂತ ಸಂಭವಿ ಸಿದ್ದು, ಅವರ ಅಕ್ರಮ ಪಟಾಕಿಗಳನ್ನು ಅಲ್ಲಿ ದಾಸ್ತಾನಿಟ್ಟಿದ್ದೇ ದುರಂತಕ್ಕೆ ಕಾರಣವಾಗಿರಬಹುದು ಎಂದೂ ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ