ಸ್ಫೋಟ ಬೆದರಿಕೆ: ಯುವಕ ಸೆರೆ


Team Udayavani, Nov 4, 2018, 6:00 AM IST

w-19.jpg

ಲಕ್ನೋ: ಅಮೆರಿಕದ ಮಿಯಾಮಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದ ಉತ್ತರಪ್ರದೇಶದ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಅವರು ಹೇಳಿದ್ದಾರೆ. 

ಇತ್ತೀಚೆಗೆ ಆರೋಪಿ 72,500 ರೂ. ಮೌಲ್ಯದ ಬಿಟ್‌ಕಾಯಿನ್‌ಗಳನ್ನು ಖರೀದಿಸಿದ್ದ. ಆದರೆ ಅಪರಿಚಿತನೊಬ್ಬ ಅದನ್ನು ಮೋಸದಿಂದ ಲಪಟಾಯಿಸಿದ್ದ. ಈ ಕುರಿತು ಆರೋ ಪಿಯು ಅಮೆರಿಕದ ಫೆಡರಲ್‌ ಬ್ಯೂರೋ ಆಫ್ ಇನ್‌ವೆಸ್ಟಿಗೇಷನ್‌(ಎಫ್ಬಿಐ)ಗೆ ದೂರು ನೀಡಿದ್ದ. ಆದರೆ, ಅಲ್ಲಿಂದ ಸಮರ್ಪಕ ಪ್ರತಿಕ್ರಿಯೆ ಸಿಗದ ಕಾರಣ ಆಕ್ರೋಶಭರಿತನಾಗಿ, ಮಿಯಾಮಿ ವಿಮಾನ ನಿಲ್ದಾಣಕ್ಕೆ ಅ.2ರಿಂದ 31ರ ವರೆಗೆ ಕರೆ ಮಾಡಿ ಆತ್ಮಾಹುತಿ ದಾಳಿ ಮತ್ತು ಗ್ರೆನೇಡ್‌ ದಾಳಿ ನಡೆಸುವು ದಾಗಿ ಬೆದರಿಕೆ ಒಡ್ಡಿದ್ದ. ಇದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.
 

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.