ಅಂಬಾನಿ ಮನೆ ಮುಂದೆ ಸ್ಪೋಟಕ ತುಂಬಿದ ಕಾರು ಪ್ರಕರಣ : ಎನ್.ಐ.ಎ ತನಿಖೆ..!
ಸ್ಪೋಟಕ ತುಂಬಿದ ಕಾರು ಪ್ರಕರಣ
Team Udayavani, Mar 8, 2021, 4:29 PM IST
ನವದೆಹಲಿ : ಫೆಬ್ರುವರಿ 25ರಂದು ಉದ್ಯಮಿ ಮುಕೇಶ್ ಅಂಬಾನಿಯ ಮುಂಬೈ ನಿವಾಸದ ಸಮೀಪ 20 ಜಿಲಟಿನ್ ಕಡ್ಡಿಗಳಿದ್ದ ಸ್ಕಾರ್ಪಿಯೊ ಕಾರು ಪತ್ತೆಯಾದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐ ಎ) ಕೈಗೆತ್ತಿಕೊಂಡಿದೆ.
ಈ ಪ್ರಕರಣವನ್ನು ಎಸ್ ಐ ಎ ತನಿಖೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಅದೇಶ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಕೈಗೆತ್ತಿಕೊಳ್ಳುತ್ತಿರುವುದಾಗಿ ತನಿಖಾ ಸಂಸ್ಥೆಯ ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಇನ್ನು ಅಂಬಾನಿ ನಿವಾಸದ ಮುಂದೆ ಅನುಮಾಸ್ಪದವಾಗಿ ನಿಂತಿದ್ದ ಕಾರು, ಐರೊಲಿ–ಮುಲುಂಡ್ ಸೇತುವೆಯ ಬಳಿ ಕಳ್ಳತನವಾಗಿತ್ತು. ಈ ಕಾರಿನ ಮಾಲೀಕ ಹಿರೆನ್ ಮನ್ಸುಖ್ ಮೃತ ದೇಹ ಶುಕ್ರವಾರ ಥಾಣೆಯ ಹಳ್ಳವೊಂದರಲ್ಲಿ ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ