ಎಕ್ಸ್ಪ್ರೆಸ್ ಹೈವೇ: ಬೈಕ್ ಸವಾರಿಗೆ 5 ಸಾ.ರೂ. ದಂಡ
Team Udayavani, Feb 24, 2023, 8:10 AM IST
ಗುರ್ಗಾಂವ್: ದಿಲ್ಲಿ- ಮುಂಬಯಿ ಎಕ್ಸ್ಪ್ರೆಸ್ ಹೈವೇಯಲ್ಲಿ ನಿಯಮ ಉಲ್ಲಂಘಿಸಿ ಸಾಗುವ ದ್ವಿಚಕ್ರವಾಹನಗಳಿಗೆ 5 ಸಾವಿರ ರೂ. ದಂಡ ವಿಧಿಸಲಾಗುತ್ತಿದೆ. ಇದಕ್ಕಾಗಿ ವಿವಿಧೆಡೆ ಪೊಲೀಸರನ್ನು ನಿಯೋಜಿಸಲಾಗಿದೆ.
ಈ ಹೆದ್ದಾರಿಯ ಮೊದಲ ಹಂತವಾದ 246 ಕಿ.ಮೀ. ಉದ್ದದ ಗುರ್ಗಾಂವ್ – ದೌಸಾ ನಡುವೆ ಫೆ. 21ರಿಂದ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರಲ್ಲಿ ತ್ರಿಚಕ್ರ ವಾಹನ, ದ್ವಿಚಕ್ರ ವಾಹನ ಹಾಗೂ ಸೈಕಲ್ಗಳಿಗೆ ನಿರ್ಬಂಧವಿದೆ. ಇದನ್ನು ಉಲ್ಲಂ ಸುವವರಿಗೆ ದಂಡ ವಿಧಿಸಲಾಗುತ್ತಿದೆ. ಈ ಹೆದ್ದಾರಿಯಲ್ಲಿ ಗರಿಷ್ಠ 120 ಕಿ.ಮೀ. ವೇಗದಲ್ಲಿ ಸಂಚರಿಸಬಹುದಾಗಿದ್ದು, ಅಪಘಾತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಣ್ಣ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ