ಕೊನೆಗೂ ಪರಂಬೀರ್ ಸಿಂಗ್ ಪ್ರತ್ಯಕ್ಷ
Team Udayavani, Nov 26, 2021, 6:39 AM IST
ಮುಂಬಯಿ: ಏಳು ತಿಂಗಳಿಂದ “ನಾಪತ್ತೆ’ಯಾಗಿದ್ದ ಮುಂಬಯಿಯ ನಿವೃತ್ತ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಗುರುವಾರ ಪ್ರತ್ಯಕ್ಷರಾಗಿದ್ದಾರೆ. ಇದುವರೆಗೆ ತಾವು ಚಂಡೀಗಢ
ದಲ್ಲಿಯೇ ಇದ್ದ ಬಗ್ಗೆ ಹೇಳಿಕೊಂಡಿದ್ದಾರೆ. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಮುಂಬಯಿಯ ಕ್ರೈಮ್ ಬ್ರ್ಯಾಂಚ್ ಕಚೇರಿಯಲ್ಲಿ ಆರು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ಜತೆಗೆ ಮಹಾರಾಷ್ಟ್ರ ಸರಕಾರ
ನೇಮಿಸಿರುವ ನ್ಯಾ| ಚಂಡೀವಾಲ್ ನೇತೃತ್ವದ ಸಮಿತಿಯ ಮುಂದೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಅವರಿಗೆ ಸೂಚಿಸಲಾಗಿದೆ. ಇಲ್ಲದೇ ಇದ್ದರೆ ಅವರನ್ನು ಬಂಧಿಸುವಂತೆ ಆದೇಶ ನೀಡಬೇಕಾಗುತ್ತದೆ ಎಂದು ಆಯೋಗ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online ಮೂಲಕ ಸಲ್ಲಿಸುವ ಜೀವನ ಪ್ರಮಾಣಪತ್ರಕ್ಕೆ ಫೇಸ್ ರೆಕಗ್ನಿಷನ್ ಇನ್ನು ಅಧಿಕೃತ ಪುರಾವೆ
ಶಾಲೆಗೆ ಬಣ್ಣ ಬಳಿಯುವ ವಿಚಾರದಲ್ಲಿ ಜೆಎಂಎಂ-ಬಿಜೆಪಿ ವರ್ಣ ಕದನ
ವಸುಂಧರಾ ಇಲ್ಲದೆ ನಡೆಯಲಿದೆ ಚುನಾವಣೆ? ರಾಜ್ಯ ಬಿಜೆಪಿ ಅಧ್ಯಕ್ಷರು ಹೇಳಿದೆನು?
ಮಳೆಗೆ ಬಳಲಿದ ಅಸ್ಸಾಂ; ನಿಲ್ಲದ ಪ್ರವಾಹ ಪ್ರಕೋಪ; ರಕ್ಷಣಾ ಕಾರ್ಯ
ಇ-ವಾಹನ ಬಳಕೆಗೆ ಮುಂದಾದ ಮೆಘಾಲಯ ಸಿಎಂ ಕಾನ್ರಾಡ್ ಸಂಗ್ಮಾ