ಛೋಟಾ ಶಕೀಲ್ ಬಂಟ ಸಲೀಂ ಇಕ್ಬಾಲ್ ಮುಂಬಯಿ ಪೋಲೀಸರ ಕಸ್ಟಡಿಗೆ
Team Udayavani, Oct 1, 2022, 9:20 PM IST
ಮುಂಬಯಿ : ಸುಲಿಗೆ ಪ್ರಕರಣದ ತನಿಖೆಯ ಭಾಗವಾಗಿ ಮುಂಬಯಿ ಪೊಲೀಸರು ಶನಿವಾರ ಎನ್ಐಎ ವಶದಲ್ಲಿರುವ ಸಲೀಂ ಇಕ್ಬಾಲ್ ಖುರೇಷಿ ಅಲಿಯಾಸ್ ಸಲೀಂ ಫ್ರೂಟ್ನನ್ನು( ಗ್ಯಾಂಗ್ಸ್ಟರ್ ಛೋಟಾ ಶಕೀಲ್ನ ಸಂಬಂಧಿ) ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪರಾರಿಯಾಗಿರುವ ಗ್ಯಾಂಗ್ಸ್ಟರ್ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ವಿರುದ್ಧ ಎನ್ಐಎ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖುರೇಷಿ ನ್ಯಾಯಾಂಗ ಬಂಧನದಲ್ಲಿದ್ದ.
ಇದನ್ನೂ ಓದಿ : ಗುಂಡ್ಲುಪೇಟೆ: ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್ ಧರಿಸಿದ್ದ ಯುವಕನ ಬಂಧನ
ಸುಲಿಗೆ ಪ್ರಕರಣದಲ್ಲಿ ಮುಂಬಯಿ ಕ್ರೈಂ ಬ್ರಾಂಚ್ನ ಸುಲಿಗೆ ವಿರೋಧಿ ಸೆಲ್ (ಎಇಸಿ) ಆತನನ್ನು ವಶಕ್ಕೆ ತೆಗೆದುಕೊಂಡಿದೆ. ಈ ಹಿಂದೆ ದಾವೂದ್ ಇಬ್ರಾಹಿಂ ಸಹಾಯಕ ರಿಯಾಜ್ ಭಾಟಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಭಾಟಿ ಮತ್ತು ಖುರೇಷಿ ಅಲಿಯಾಸ್ ಫ್ರೂಟ್ ರಿಂದ ನಗದು ಮತ್ತು ಅತ್ಯಾಧುನಿಕ ಕಾರನ್ನು ಸುಲಿಗೆ ಮಾಡಿದ್ದಾರೆ ಎಂದು ಉದ್ಯಮಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ