ಚಂಡಮಾರುತ: 3 ದಿನ ಶಾಲೆಗಳಿಗೆ ರಜೆ
Team Udayavani, Nov 6, 2019, 12:35 AM IST
ಮುಂಬಯಿ: ‘ಮಹಾ’ ಚಂಡಮಾರುತವು ಗುರುವಾರ ಗುಜರಾತ್ ಕರಾವಳಿಗೆ ಅಪ್ಪಳಿಸಲಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾ ಖೆ ತಿಳಿಸಿದೆ. ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗಲಿದ್ದು ಕರಾವಳಿ ಪಾಲ್ಗಾರ್ ಜಿಲ್ಲೆಯಲ್ಲಿನ ಶಾಲೆಗಳು, ಕಾಲೇಜುಗಳಿಗೆ ಬುಧವಾರದಿಂದ 3 ದಿನ ರಜೆ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು