ಫೇಸ್ಬುಕ್ಗೆ ಪರ್ಯಾಯ “ಹಲೋ’?
Team Udayavani, Apr 12, 2018, 7:00 AM IST
ಹೊಸದಿಲ್ಲಿ: ಕೇಂಬ್ರಿಜ್ ಅನಾಲಿಟಿಕಾ ಪ್ರಕರಣದ ನಂತರ, ಫೇಸ್ಬುಕ್ನಲ್ಲಿ ಗ್ರಾಹಕರ ವಿವರಗಳು ಭದ್ರವಾಗಿಲ್ಲ ಎಂಬ ಭಾವನೆ ಮನೆ ಮಾಡಿರುವ ಈ ಸಂದರ್ಭದಲ್ಲಿ ಭಾರತದಲ್ಲಿ ಫೇಸ್ಬುಕ್ಗೆ ಪರ್ಯಾಯವಾಗಿ “ಹಲೋ’ ಎಂಬ ಹೊಸ ಸಾಮಾಜಿಕ ಜಾಲತಾಣವೊಂದು ತನ್ನ ಸೇವೆ ಆರಂಭಿಸಿದೆ. ಫೇಸ್ಬುಕ್ಗೂ ಮುನ್ನ ಭಾರತದಲ್ಲಿ ಚಾಲ್ತಿಯಲ್ಲಿದ್ದ ಆರ್ಕುಟ್ ಸಾಮಾಜಿಕ ಜಾಲತಾಣದ ಮಾತೃಸಂಸ್ಥೆಯಾದ ಹಲೋ ನೆಟ್ವರ್ಕ್ ಇಂಕ್ ಸಂಸ್ಥೆ “ಹಲೋ’ ಜಾರಿಗೆ ತಂದಿದ್ದು, ಇದಕ್ಕೆ ಸೇರ್ಪಡೆಗೊಳ್ಳುವ ಗ್ರಾಹಕರ ಮಾಹಿತಿಯನ್ನು ಅತ್ಯಂತ ಗೌಪ್ಯವಾಗಿಡುವ ಹಾಗೂ ಮೂರನೇ ವ್ಯಕ್ತಿಗಳಿಗೆ, ಸಂಸ್ಥೆಗಳಿಗೆ ಇದರ ಮಾಹಿತಿ ಸೋರಿಕೆಯಾಗದಂತೆ ಕಟ್ಟುನಿಟ್ಟಾದ ತಂತ್ರಜ್ಞಾನ ಅಳವಡಿಸಿಕೊಳ್ಳುವ ಆಶ್ವಾಸನೆಯನ್ನು ಕಂಪೆನಿಯ ಮಾಲೀಕ ಆರ್ಕುಟ್ ಬಿಯುಕೋಕ್ಟನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ