
ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ
Team Udayavani, Jan 30, 2023, 4:00 PM IST

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆಯನ್ನು ಸೃಷ್ಟಿಸಿ ಹಣಕ್ಕಾಗಿ ಬೇಡಿಕೆಯಿಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಕುರಿತು ಹೇಳಿಕೆ ನೀಡಿರುವ ರಾಜ್ಯಪಾಲರು ನನ್ನ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ ಸಾರ್ವಜನಿಕರು ಎಚ್ಚರವಾಗಿರಿ ಯಾವುದೇ ಸಂದೇಶಕ್ಕೆ ಸಹಕರಿಸುವ ಕೆಲಸ ಮಾಡದಿರಿ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಹಿಮಾಚಲ ಪ್ರದೇಶ ಪೊಲೀಸರಿಗೆ ದೂರು ನೀಡಿದ್ದು ಜೊತೆಗೆ ಇನ್‌ಸ್ಟಾಗ್ರಾಮ್ ಖಾತೆಯನ್ನು ನಿಷ್ಕ್ರಿಯಗೊಳಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ: 17 ಮಂದಿ ಸಾವು, 80ಕ್ಕೂ ಅಧಿಕ ಮಂದಿಗೆ ಗಾಯ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೆಹಲಿ ನ್ಯಾಯಾಲಯದಿಂದ ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾ

ಮುಳುಗುತ್ತಿದ್ದವರನ್ನು ರಕ್ಷಿಸಿದ ಬಾಲಕನಿಗೆ ಗೋವಾ ಮುಖ್ಯಮಂತ್ರಿಯಿಂದ 1 ಲಕ್ಷ ರೂ. ಬಹುಮಾನ

ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ;ಕೇಜ್ರಿವಾಲ್‌ಗೆ ದಂಡ ಹಾಕಿದ ಕೋರ್ಟ್

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

ʻಮೋದಿ ಹಟಾವೋ, ದೇಶ್ ಬಚಾವೋʼ ಪೋಸ್ಟರ್: ಗುಜರಾತ್‌ನಲ್ಲಿ 8 ಜನ ಪೋಲಿಸ್ ವಶಕ್ಕೆ