ಫೋನಿ ಪರಿಣಾಮ : ನಾಳೆ ಬೆಳಗ್ಗೆವರೆಗೆ ಕೋಲ್ಕತಾ ವಿಮಾನ ನಿಲ್ದಾಣ ಬಂದ್
ನೂರಾರು ಪ್ರಯಾಣಿಕರ ಪರದಾಟ, ಆತಂಕ
Team Udayavani, May 3, 2019, 2:41 PM IST
ಕೋಲ್ಕತಾ : ಒಡಿಶಾಗೆ ಅಪ್ಪಳಿಸಿರುವ ಫೋನಿ ಚಂಡಮಾರುತ ಪಶ್ಚಿಮ ಬಂಗಾಳದ ಕರಾವಳಿಯಲ್ಲೂ ಭಾರೀ ಪರಿಣಾಮ ಬೀರಿದ್ದು, ಶುಕ್ರವಾರ ಬಲವಾದಗಾಳಿ ಮತ್ತು ಭಾರೀ ಮಳೆ ಸುರಿಯುತ್ತಿದೆ. ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಗ್ಗಿನವರೆಗೆ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ನಾಗರಿಕ ವಿಮಾನಯಾನ ನಿರ್ದೇಶನಾಲಯ ಶುಕ್ರವಾರ 3 ಗಂಟೆಯಿಂದ ಶನಿವಾರ ಬೆಳಗ್ಗೆ 8 ಗಂಟೆಯವರೆಗೆ ಯಾವುದೇ ವಿಮಾನಗಳ ಹಾರಟ ಸಾಧ್ಯವಾಗುತ್ತಿಲ್ಲ ಎಂದು ಹೇಳಿದೆ.
ವಿಮಾನಗಳಹಾರಾಟ ಮತ್ತು ಲ್ಯಾಂಡಿಂಗ್ ಇಲ್ಲದ ಹಿನ್ನಲೆಯಲ್ಲಿ ನೂರಾರು ಪ್ರಯಾಣಿಕರು ತೀವ್ರಗೊಂದಲಕ್ಕೆ ಗುರಿಯಾಗಿದ್ದು, ಪರದಾಡಬೇಕಾಗಿದೆ.
ಪಶ್ಚಿಮ ಬಂಗಾಳದ ಕರಾವಳಿ ತೀರದಲ್ಲೂ ಫೋನಿ ಎದುರಿಸಲು ಸಿದ್ಧತೆ ನಡೆಸಲಾಗಿತ್ತು ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ