ಮಿಲ್ಖಾ ಬದಲಿಗೆ ಫ‌ರ್ಹಾನ್‌!


Team Udayavani, Aug 20, 2018, 6:00 AM IST

17.jpg

ಮುಂಬೈ: ಅಥ್ಲೆಟಿಕ್ಸ್‌ನ ದಂತಕತೆ ಮಿಲ್ಖಾ ಸಿಂಗ್‌ ಅವರ ಕುರಿತ ಪಠ್ಯದಲ್ಲಿ ಬಾಲಿವುಡ್‌ ನಟ ಫ‌ರ್ಹಾನ್‌ ಅಖ್ತರ್‌ ಅವರ ಫೊಟೋ ಮುದ್ರಿಸಿ ಪಶ್ಚಿಮ ಬಂಗಾಳ ಸರ್ಕಾರ ಎಡವಟ್ಟು ಮಾಡಿಕೊಂಡಿದೆ. ಮಿಲ್ಖಾ ಸಿಂಗ್‌ ಅವರ ಯಶೋಗಾಥೆಯ ಕುರಿತ ಭಾಗ್‌ ಮಿಲ್ಖಾ ಭಾಗ್‌ ಚಿತ್ರದಲ್ಲಿ ಫ‌ರ್ಹಾನ್‌ ಅಖ್ತರ್‌ ಅಭಿನಯಿಸಿದ್ದರು. ಆ ಚಿತ್ರ ಹಿಟ್‌ ಆಗಿ ಮಿಲ್ಖಾ ವೇಷದ ಫ‌ರ್ಹಾನ್‌ ಫೊಟೋ ಭಾರೀ ಜನಪ್ರಿಯವಾಗಿತ್ತು. 

ಬಂಗಾಳದಲ್ಲಿ ಶಾಲಾ ಮಕ್ಕಳ ಪಠ್ಯಪುಸ್ತಕ ರಚನೆಯ ವೇಳೆ ಮಿಲ್ಖಾ ಅವರ ಚಿತ್ರದ ಬದಲಾಗಿ ಗೂಗಲ್‌ನಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿ ಕಾಣಸಿಗುವ ಭಾಗ್‌ ಮಿಲ್ಖಾ ಭಾಗ್‌ನ ಸ್ಟಿಲ್‌ ಅನ್ನು ತಪ್ಪಾಗಿ ಬಳಸಲಾಗಿದೆ. ಸರ್ಕಾರದ ಈ ಎಡವಟ್ಟು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದ್ದು, ಸ್ವತಃ ನಟ ಫ‌ರ್ಹಾನ್‌ ಅವರೇ, ಎದ್ದುಕಾಣುವ ಈ ಲೋಪವನ್ನು ಸರಿಪಡಿಸುವಂತೆ ಪಶ್ಚಿಮ ಬಂಗಾಳದ ಶಿಕ್ಷಣ ಸಚಿವರಿಗೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.