ರೈತರಿಗೆ ಸರ್ಕಾರವನ್ನೇ ಬದಲಿಸುವ ತಾಕತ್ತಿದೆ’: ಚಂದ್ರಶೇಖರ್ ರಾವ್
Team Udayavani, May 22, 2022, 10:43 PM IST
ಚಂಡೀಗಢ: ದೇಶದ ರೈತರಿಗೆ ಸರ್ಕಾರವನ್ನು ಬದಲಿಸುವ ತಾಕತ್ತಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿದ್ದಾರೆ.
ಪಂಜಾಬ್‌ನಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿಸಿದ ಹೋರಾಟದಲ್ಲಿ ಮೃತರಾದ ರೈತರ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ ವಿತರಿಸುವ ಪಂಜಾಬ್ ಸರ್ಕಾರದ ಕಾರ್ಯಕ್ರಮದಲ್ಲಿ ಭಾನುವಾರ ಭಾಗವಹಿಸಿದ ಅವರು ಈ ಮಾತನ್ನಾಡಿದ್ದಾರೆ.
“ರೈತರು ಬಯಸಿದರೆ ಸರ್ಕಾರವನ್ನೇ ಬದಲಿಸಬಹುದು. ಅದೇನೂ ದೊಡ್ಡ ವಿಚಾರವಲ್ಲ. ರೈತರ ಬೆಳೆಗೆ ಸೂಕ್ತ ಲಾಭದಾಯಕ ಬೆಲೆ ಕೊಡುವುದಾಗಿ ಸರ್ಕಾರದಿಂದ ಸಾಂವಿಧಾನಿಕ ಖಾತರಿ ಬರುವವರೆಗೂ ರೈತರು ಹೋರಾಟ ಮುಂದುವರಿಸಬೇಕು’ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜುಲೈ 8ರವರೆಗೂ ಮುಂಬೈನಲ್ಲಿ ಧಾರಾಕಾರ ಮಳೆ, ತಗ್ಗು ಪ್ರದೇಶ ಜಲಾವೃತ; NDRF ರವಾನೆ
ಗೋವಾ : ರೈಲ್ವೆ ಹಳಿ ಮೇಲೆ ಮರ ಬಿದ್ದು ವಾಸ್ಕೊ-ಕುಳೆ ರೈಲು ಸಂಚಾರ ಹಲವು ಗಂಟೆಗಳ ಕಾಲ ಸ್ಥಗಿತ
ಭಾರತದ ಸಂವಿಧಾನ ತುಂಬಾ ಸುಂದರ…ಆದರೆ…ಕೇರಳ ಸಚಿವ ಸಾಜಿ ಹೇಳಿದ್ದೇನು?
ಚೆನ್ನೈ: ಒಟಿಪಿಗಾಗಿ ಜಗಳ- ಪತ್ನಿ, ಮಕ್ಕಳ ಎದುರೇ ಟೆಕ್ಕಿಯನ್ನು ಕೊಂದ ಓಲಾ ಚಾಲಕ
ಪ್ರತಿಕೂಲ ಹವಾಮಾನ; ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ, 3,000 ಯಾತ್ರಾರ್ಥಿಗಳು ಅತಂತ್ರ