
ತಪ್ಪು ಮಾಹಿತಿ ಹರಡುತ್ತಿರುವ ಖಲಿಸ್ತಾನಿ ಖಾತೆಗಳನ್ನು ತೆಗೆಯಿರಿ : ಟ್ವೀಟರ್ ಗೆ ಕೇಂದ್ರ ಮನವಿ
ತಪ್ಪು ಮಾಹಿತಿಯನ್ನು ಹರಡುತ್ತಿದ್ದ 1178 ಪಾಕಿಸ್ತಾನಿ, ಖಲಿಸ್ತಾನಿ ಖಾತೆಗಳನ್ನು ತೆಗೆದು ಹಾಕಿ : ಕೇಂದ್ರ
Team Udayavani, Feb 8, 2021, 10:44 AM IST

ನವ ದೆಹಲಿ: ರೈತರ ಪ್ರತಿಭಟನೆಯ ಹಿನ್ನಲೆಯಲ್ಲಿ ತಪ್ಪು ಮಾಹಿತಿಯನ್ನು ಹರಡುತ್ತಿದ್ದ 1178 ಪಾಕಿಸ್ತಾನಿ, ಖಲಿಸ್ತಾನಿ ಖಾತೆಗಳನ್ನು ತೆಗೆದು ಹಾಕುವಂತೆ ಸರ್ಕಾರ ಟ್ವೀಟರ್ ಅನ್ನು ಕೇಳಿಕೊಂಡಿದೆ.
ಫೆಬ್ರವರಿ 4 ರಂದೇ ತಪ್ಪು ಮಾಹಿತಿಯನ್ನು ರವಾನಿಸುತ್ತಿದ್ದ ಖಾತೆಗಳ ಪಟ್ಟಿಯನ್ನು ಸರ್ಕಾರ ಟ್ವೀಟರ್ ಗೆ ಕೊಟ್ಟಿದ್ದರೂ ಟ್ವೀಟರ್ ಈ ಬಗ್ಗೆ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಹೇಳಲಾಗುತ್ತಿದೆ.
ಓದಿ : ಉತ್ತರಾಖಂಡ್ ಹಿಮ ದುರಂತ: ರಕ್ಷಣಾ ಕಾರ್ಯಕ್ಕೆ ಪಂದ್ಯದ ಸಂಭಾವನೆ ನೀಡಲಿರುವ ರಿಷಭ್ ಪಂತ್
ಈ ಖಾತೆಗಳಲ್ಲಿ ಆಟೋಮೆಟೆಡ್ ಬಾಟ್ಸ್ ಗಳಿದ್ದು, ಇದನ್ನು ತಪ್ಪು ಮಾಹಿತಿಯನ್ನು ಮತ್ತು ಪ್ರಚೋದನಕಾರಿ ವಿಷಯಗಳನ್ನು ಹಂಚಿಕೊಳ್ಳಲು ಬಳಸಿಕೊಳ್ಳಲಾಗುತ್ತದೆ ಎಂದು ಜ್ಹಿ ಮೀಡಿಯಾ ವರದಿ ಮಾಡಿದೆ.
ಇನ್ನು, ಈ ಹಿಂದೆಯೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ತಪ್ಪು ಮಾಹಿತಿಯನ್ನು ಹರಡುತ್ತಿದ್ದ 257 ಖಲಿಸ್ತಾನಿ ಖಾತೆಗಳ ಪಟ್ಟಿಯನ್ನು ತೆಗೆದು ಹಾಕಲು ಟ್ವೀಟರ್ ಗೆ ನೀಡಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

Manipur ಹೆದ್ದಾರಿಯಲ್ಲಿನ ದಿಗ್ಬಂಧನಗಳನ್ನು ತೆಗೆಯಿರಿ: ಅಮಿತ್ ಶಾ ವಿನಂತಿ

Odisha Train; ಬೇಸಿಗೆಯಲ್ಲಿ ಛಿದ್ರಗೊಂಡ ದೇಹಗಳನ್ನು ಇಡುವುದು ನಿಜವಾಗಿಯೂ ಕಷ್ಟ!
MUST WATCH

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
ಹೊಸ ಸೇರ್ಪಡೆ

Linganamakki Dam ನೀರು ಕುಸಿತ; ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತ

ಕಾರ ಹುಣ್ಣಿಮೆ ನಿಮಿತ್ತ ಸಂಭ್ರಮದ `ಕರಿ’ ಹರಿಯುವ ಕಾರ್ಯಕ್ರಮ

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

ಸಣ್ಣ ಖಾತೆ- ದೊಡ್ಡ ಖಾತೆ ಎಂಬುದಿಲ್ಲ: ಶರಣಬಸಪ್ಪ ದರ್ಶನಾಪುರ

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್