Udayavni Special

ಕೃಷಿ ಕಾಯ್ದೆ; ಇನ್ನೂ ಮೂರುವರೆ ವರ್ಷ ಪ್ರತಿಭಟನೆ ಮುಂದುವರಿಸಲು ಸಿದ್ಧ; ಟಿಕಾಯತ್

ಭಾರತೀಯ ಕಿಸಾನ್ ಸಂಘ ಗೂಂಡಾಗಿರಿ ಮಾಡುತ್ತದೆ ಎಂಬ ಆರೋಪವನ್ನು ತಳ್ಳಿಹಾಕಿದರು.

Team Udayavani, Mar 10, 2021, 4:18 PM IST

ಕೃಷಿ ಕಾಯ್ದೆ; ಇನ್ನೂ ಮೂರುವರೆ ವರ್ಷ ಪ್ರತಿಭಟನೆ ಮುಂದುವರಿಸಲು ಸಿದ್ಧ; ಟಿಕಾಯತ್

ನವದೆಹಲಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಎರಡನೇ ಅವಧಿ ಪೂರ್ಣಗೊಳ್ಳುವವರೆಗೂ ಮುಂದುವರಿಸಲು ಸಿದ್ಧ ಎಂದು ರೈತ ಸಂಘಟನೆ ಮುಖಂಡ ನರೇಂದ್ರ ಟಿಕಾಯತ್ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ ಸರ್ಕಾರದ ಅವಧಿ ಇನ್ನೂ ಮೂರುವರೆ ವರ್ಷ ಇದ್ದು, ಅಲ್ಲಿಯವರೆಗೂ ರೈತರು ಹೋರಾಟ ಮುಂದುವರೆಸಲು ಸಿದ್ಧವಾಗಿದ್ದಾರೆ ಎಂದು ಹೇಳಿದರು. ಕೇಂದ್ರ ಸರ್ಕಾರ ಯಾವುದೇ ತಪ್ಪು ಗ್ರಹಿಕೆಯಿಂದ ವಿವಿಧ ತಂತ್ರ ಬಳಸಿಕೊಂಡು ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಟಿಕಾಯತ್ ಎಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರ ತಪ್ಪು ಗ್ರಹಿಕೆಯಿಂದ ವರ್ತಿಸುತ್ತಿದೆ. ಬಹುಶಃ ಅವರು ಯಾವತ್ತೂ ಇಂತಹ ದೊಡ್ಡ ಮಟ್ಟದ ಪ್ರತಿಭಟನೆಯನ್ನು ಎದುರಿಸಿರಲಿಲ್ಲ. ಆದರೆ ನಾವು ಪ್ರತಿಭಟನೆಯನ್ನು ನೋಡಿದ್ದೇವೆ, ಕಳೆದ 35 ವರ್ಷಗಳ ಕಾಲ ಅದರ ಭಾಗವಾಗಿದ್ದೇವೆ. ಈ ಸರ್ಕಾರ ಸಣ್ಣ ಪ್ರಮಾಣದ ಪ್ರತಿಭಟನೆಯನ್ನು ಎದುರಿಸುತ್ತಿದೆ. ಅಷ್ಟೇ ಅಲ್ಲ ವಿವಿಧ ತಂತ್ರಗಾರಿಕೆಯಿಂದ ಹೋರಾಟ ಹತ್ತಿಕ್ಕಲು ಯತ್ನಿಸಿರುವುದಾಗಿ ಟಿಕಾಯತ್ ಆರೋಪಿಸಿದರು.

ಯಾವುದೇ ರೀತಿಯಿಂದಲೂ ನಮ್ಮ ಹೋರಾಟ ಮೊಟಕುಗೊಳಿಸಲು ಸಾಧ್ಯವಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೂ ನಾವು ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ಈ ಸರ್ಕಾರ ಇನ್ನೂ ಮೂರುವರೆ ವರ್ಷಗಳ ಕಾಲ ಇದ್ದು, ಈ ಅವಧಿ ಪೂರ್ಣಗೊಳ್ಳುವವರೆಗೂ ಚಳವಳಿ ಮುಂದುವರಿಸಲು ಸಿದ್ಧ ಎಂದು ಹೇಳಿದರು.

ಟಿಕಾಯತ್ ಕುಟುಂಬ ನೂರಾರು ಕೋಟಿ ರೂಪಾಯಿ ಆಸ್ತಿ ಹೊಂದಿದ್ದು, ಭಾರತೀಯ ಕಿಸಾನ್ ಸಂಘ ಗೂಂಡಾಗಿರಿ ನಡೆಸುತ್ತಿದೆ ಎಂಬ ಪ್ರಶ್ನೆಗೆ ಪಿಟಿಐ ಜತೆ ಮಾತನಾಡುತ್ತ ಉತ್ತರಿಸಿದ ಅವರು, ಒಂದು ವೇಳೆ ನಮ್ಮ ಕುಟುಂಬದ ಒಬ್ಬನೇ ಒಬ್ಬ ಸದಸ್ಯನ ಒಂದು ಆರೋಪ ಕಂಡುಹಿಡಿದಲ್ಲಿ ನಾವು ದೆಹಲಿ ಗಡಿ ಬಿಟ್ಟು ತೆರಳುವುದಾಗಿ ತಿಳಿಸಿದರು. ಭಾರತೀಯ ಕಿಸಾನ್ ಸಂಘ ಗೂಂಡಾಗಿರಿ ಮಾಡುತ್ತದೆ ಎಂಬ ಆರೋಪವನ್ನು ತಳ್ಳಿಹಾಕಿದರು.

ಟಾಪ್ ನ್ಯೂಸ್

08

ಲಾಕ್ ಡೌನ್ ನಿಯಮಗಳಲ್ಲಿ ಸಡಿಲಿಕೆ: ಮೈಸೂರು ಜನತೆಗೆ ಕೊಂಚ ರಿಲ್ಯಾಕ್ಸ್

ಸಿಡ್ನಿಯಲ್ಲಿ ಡೆಲ್ಟಾ ಅಬ್ಬರ: ಮನೆಗಳಿಂದ ಹೊರಬರದಂತೆ ಸೂಚನೆ

ಸಿಡ್ನಿಯಲ್ಲಿ ಡೆಲ್ಟಾ ಅಬ್ಬರ: ಮನೆಗಳಿಂದ ಹೊರಬರದಂತೆ ಸೂಚನೆ

ಜಮ್ಮು-ಕಾಶ್ಮೀರ: ಶೋಪಿಯಾದಲ್ಲಿ ಸೇನಾ ಎನ್ ಕೌಂಟರ್ ಗೆ ಶಂಕಿತ ಭಯೋತ್ಪಾದಕ ಬಲಿ

ಜಮ್ಮು-ಕಾಶ್ಮೀರ: ಶೋಪಿಯಾದಲ್ಲಿ ಸೇನಾ ಎನ್ ಕೌಂಟರ್ ಗೆ ಶಂಕಿತ ಭಯೋತ್ಪಾದಕ ಬಲಿ

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

10

ನಾಲಿಗೆ ಹರಿಬಿಟ್ಟು ಜೈಲು ಸೇರಿದ ಬಾಲಿವುಡ್ ನಟಿ

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮ್ಮು-ಕಾಶ್ಮೀರ: ಶೋಪಿಯಾದಲ್ಲಿ ಸೇನಾ ಎನ್ ಕೌಂಟರ್ ಗೆ ಶಂಕಿತ ಭಯೋತ್ಪಾದಕ ಬಲಿ

ಜಮ್ಮು-ಕಾಶ್ಮೀರ: ಶೋಪಿಯಾದಲ್ಲಿ ಸೇನಾ ಎನ್ ಕೌಂಟರ್ ಗೆ ಶಂಕಿತ ಭಯೋತ್ಪಾದಕ ಬಲಿ

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

sದ್ಗಹಗ್ದಸದ್ಗಹಜಜಹಗ್ದದ

ಡೆಲ್ಟಾ ಹಿನ್ನೆಲೆ : ಗೋವಾದಲ್ಲಿ ಕೆಲ ದಿನಗಳ ಕಾಲ ಕರ್ಫ್ಯೂ ಸಾಧ್ಯತೆ : ಪ್ರಮೋದ ಸಾವಂತ್

MUST WATCH

udayavani youtube

ಶೀಘ್ರದಲ್ಲೇ ಕಾಲೇಜು ಆರಂಭಕ್ಕೆ ಸಿದ್ಧತೆ : ಡಾ.ಸಿ.ಎಸ್.ಅಶ್ವತ್ಥನಾರಾಯಣ

udayavani youtube

4G ಜಮಾನದಲ್ಲೂ ನೆಟ್ವರ್ಕ್ ಇಲ್ಲದೇ ಮಡಾಮಕ್ಕಿ ಮಕ್ಕಳ ಪರದಾಟ!

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

ಹೊಸ ಸೇರ್ಪಡೆ

08

ಲಾಕ್ ಡೌನ್ ನಿಯಮಗಳಲ್ಲಿ ಸಡಿಲಿಕೆ: ಮೈಸೂರು ಜನತೆಗೆ ಕೊಂಚ ರಿಲ್ಯಾಕ್ಸ್

ಸಿಡ್ನಿಯಲ್ಲಿ ಡೆಲ್ಟಾ ಅಬ್ಬರ: ಮನೆಗಳಿಂದ ಹೊರಬರದಂತೆ ಸೂಚನೆ

ಸಿಡ್ನಿಯಲ್ಲಿ ಡೆಲ್ಟಾ ಅಬ್ಬರ: ಮನೆಗಳಿಂದ ಹೊರಬರದಂತೆ ಸೂಚನೆ

ಜಮ್ಮು-ಕಾಶ್ಮೀರ: ಶೋಪಿಯಾದಲ್ಲಿ ಸೇನಾ ಎನ್ ಕೌಂಟರ್ ಗೆ ಶಂಕಿತ ಭಯೋತ್ಪಾದಕ ಬಲಿ

ಜಮ್ಮು-ಕಾಶ್ಮೀರ: ಶೋಪಿಯಾದಲ್ಲಿ ಸೇನಾ ಎನ್ ಕೌಂಟರ್ ಗೆ ಶಂಕಿತ ಭಯೋತ್ಪಾದಕ ಬಲಿ

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

10

ನಾಲಿಗೆ ಹರಿಬಿಟ್ಟು ಜೈಲು ಸೇರಿದ ಬಾಲಿವುಡ್ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.