ರಾಹುಲ್ ಗಾಂಧಿಯವರನ್ನು ಆದಿ ಶಂಕರಾಚಾರ್ಯರಿಗೆ ಹೋಲಿಸಿದ ಫಾರೂಕ್ ಅಬ್ದುಲ್ಲಾ

Team Udayavani, Jan 20, 2023, 7:55 PM IST

1-wweqewqeqw

ಲಖನ್‌ಪುರ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವನ್ನು ಪ್ರವೇಶಿಸುತ್ತಿದ್ದಂತೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಆದಿ ಶಂಕರಾಚಾರ್ಯರಿಗೆ ಹೋಲಿಸಿದ್ದಾರೆ.

ಪಾದಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ಉನ್ನತ ಪೀಠದಲ್ಲಿರುವ ವ್ಯಕ್ತಿಗೆ ಹೋಲಿಸಿರುವುದು ಇದು ಎರಡನೇ ಬಾರಿಯಾಗಿದ್ದು ಮೊದಲು ಭಗವಾನ್ ರಾಮ ಮತ್ತು ಈಗ ಶಂಕರಾಚಾರ್ಯರೊಂದಿಗೆ ಹೋಲಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಲಖನ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಅಬ್ದುಲ್ಲಾ, ಶಂಕರಾಚಾರ್ಯರ ನಂತರ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯಾತ್ರೆ ಕೈಗೊಂಡ ಮೊದಲ ವ್ಯಕ್ತಿ ರಾಹುಲ್ ಗಾಂಧಿ ಎಂದು ಹೇಳಿದರು.

“ಶತಮಾನಗಳ ಹಿಂದೆ ಶಂಕರಾಚಾರ್ಯರು ಇಲ್ಲಿಗೆ ಬಂದಿದ್ದರು. ರಸ್ತೆಗಳಿಲ್ಲದಿದ್ದರೂ ಅವರು ಕಾಡು ಮೇಡುಗಳಲ್ಲಿ ನಡೆದಿದ್ದರು. ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದುಕೊಂಡಿದ್ದರು. ಅದೇ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಯಾತ್ರೆ ಕೈಗೊಂಡು ಕಾಶ್ಮೀರ ತಲುಪುತ್ತಿರುವ ಎರಡನೇ ವ್ಯಕ್ತಿ ರಾಹುಲ್ ಗಾಂಧಿ” ಎಂದು ಅಬ್ದುಲ್ಲಾ ಹೇಳಿದರು.

”ಭಾರತವನ್ನು ಒಗ್ಗೂಡಿಸುವುದು ಈ ಯಾತ್ರೆಯ ಗುರಿಯಾಗಿದೆ. ಭಾರತದಲ್ಲಿ ದ್ವೇಷವನ್ನು ಸೃಷ್ಟಿಸಲಾಗುತ್ತಿದೆ ಮತ್ತು ಧರ್ಮಗಳನ್ನು ಪರಸ್ಪರ ವಿರುದ್ಧವಾಗಿ ಎತ್ತಿಕಟ್ಟಲಾಗುತ್ತಿದೆ. ಗಾಂಧಿ ಮತ್ತು ರಾಮನ ಭಾರತವು ಒಂದಾಗಿತ್ತು. ಎಲ್ಲಾ ಒಂದು, ಈ ಯಾತ್ರೆಯು ಭಾರತವನ್ನು ಒಂದುಗೂಡಿಸಲು ಪ್ರಯತ್ನಿಸುತ್ತಿದೆ. ಇದರ ಶತ್ರುಗಳು ಭಾರತ, ಮಾನವೀಯತೆ ಮತ್ತು ಜನರ ಶತ್ರುಗಳು” ಎಂದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.