ಫಾಸ್ಟ್ ಟ್ಯಾಗ್ ಕಡ್ಡಾಯ

ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿ ಸ್ಥಳೀಯರ ವಿನಾಯಿತಿಗೆ ಖೊಕ್‌

Team Udayavani, Feb 15, 2021, 6:50 AM IST

Untitled-10

ಹೊಸದಿಲ್ಲಿ/ನಾಗ್ಪುರ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಫೆ. 16ರಿಂದ ಫಾಸ್ಟ್ಯಾಗ್‌‌  ಮೂಲಕ ಟೋಲ್‌ ಪಾವತಿ ಕಡ್ಡಾಯ. ಫಾಸ್ಟಾಗ್‌ ಅಳವಡಿಸಿ ಕೊಳ್ಳದಿದ್ದರೆ 2 ಪಟ್ಟು ಟೋಲ್‌ ಪಾವ ತಿಸಬೇಕು ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವಾಲಯ ರವಿವಾರ ಆದೇಶ ಹೊರಡಿಸಿದೆ. ಸೋಮವಾರ ಮಧ್ಯರಾತ್ರಿ ಯಿಂದಲೇ ಇದು ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ಉಲ್ಲೇಖೀಸಲಾಗಿದೆ.

ಗಡುವು ವಿಸ್ತರಣೆ ಇಲ್ಲ :

ಈಗಾಗಲೇ 3-4 ಬಾರಿ ಗಡುವು ವಿಸ್ತರಿಸಲಾಗಿದೆ. ಇನ್ನು ವಿಸ್ತರಣೆ ಇಲ್ಲ ಎಂದು ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಕೆಲವು ರೂಟ್‌ಗಳಲ್ಲಿ ಫಾಸ್ಟ್ಯಾಗ್‌ ನೋಂದಣಿ ಶೇ. 90 ಮೀರಿದೆ. ಕೇವಲ ಶೇ. 10ರಷ್ಟು ಮಂದಿ ಮಾತ್ರವೇ ಫಾಸ್ಟ್ಯಾಗ್‌‌ ಹಾಕಿಸಿಲ್ಲ. ಈಗ ಫಾಸ್ಟಾಗ್‌ ಎಲ್ಲೆಡೆ ಲಭ್ಯ. ಟೋಲ್‌ಗ‌ಳ ಸಮೀಪದಲ್ಲೂ ಲಭ್ಯವಿದ್ದು, ಅಲ್ಲೇ ಖರೀದಿಸಬಹುದು ಎಂದಿದ್ದಾರೆ.

ನಿಯಮಗಳೇನು? :

  • ವಾಹನ ಚಾಲಕರು 25-30 ಕಿ.ಮೀ. ವೇಗದಲ್ಲಿ ಟೋಲ್‌ ಪ್ಲಾಜಾ ಪ್ರವೇಶಿಸಬೇಕು.
  • ಟ್ಯಾಗ್‌ ಆರಂಭದಲ್ಲಿ ಕೆಂಪು ದೀಪದ ಮೂಲಕ ದೃಢಪಡಿಸಿ, ಹಸುರು ದೀಪದ ಮೂಲಕ ಚಾಲಕನಿಗೆ ಮುಂದೆ ಸಾಗಲು ಸೂಚಿಸುತ್ತದೆ.
  • ಪ್ಲಾಜಾದಲ್ಲಿ ಚಾಲಕರು ವಾಹನ ನಿಲ್ಲಿಸುವ ಅಗತ್ಯವಿಲ್ಲ.
  • ಟ್ಯಾಗ್‌ ಸ್ವಯಂಚಾಲಿತ ವಾಗಿ ದೃಢೀಕರಣಕ್ಕೆ ಒಳಗಾಗದೆ ಇದ್ದಲ್ಲಿ, ಚಾಲಕರು ಮುಂದಕ್ಕೆ ಸಾಗಿ ಪ್ಲಾಜಾದಲ್ಲಿರುವ ರೀಡರ್‌ ಮೂಲಕ ಅದನ್ನು ದೃಢಪಡಿಸಿಕೊಳ್ಳಬೇಕು.
  • ಟ್ಯಾಗ್‌ ಸರಿಯಾದ ರೀತಿ ಯಲ್ಲಿ ಇರದೆ ಇದ್ದರೆ, ಶುಲ್ಕದ ಎರಡರಷ್ಟು ಪ್ರಮಾಣದಲ್ಲಿ ಟೋಲ್‌ ಪಾವತಿ ಮಾಡಬೇಕು.

ಟಾಪ್ ನ್ಯೂಸ್

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ 107 ಪ್ರಕರಣಗಳು ಪತ್ತೆ!

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ107 ಪ್ರಕರಣಗಳು ಪತ್ತೆ!

1cow

ವಾಹನಕ್ಕೆ ಹಗ್ಗ ಕಟ್ಟಿ ಮೃತ ಗೋವುಗಳ ಸಾಗಾಟ: ಆಕ್ರೋಶ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

Jacqueline Fernandez

ವಂಚನೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ ಗೆ ದೇಶ ತೊರೆಯದಂತೆ ತಡೆದ ಅಧಿಕಾರಿಗಳು!

rwytju11111111111

ಸೋಮವಾರದ ರಾಶಿ ಫಲ : ಇಲ್ಲಿದೆ ಓದಿ ನಿಮ್ಮ ಗ್ರಹಬಲ

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಜನವರಿಯಲ್ಲಿ ಮತ್ತೆ ಕಾರು ಬೆಲೆ ಹೆಚ್ಚಳ?

ಜನವರಿಯಲ್ಲಿ ಮತ್ತೆ ಕಾರು ಬೆಲೆ ಹೆಚ್ಚಳ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಸಂಪುಟ ವಿಸ್ತರಣೆಯ ಪಿಸುಮಾತು; ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದೆ ಹಲವು ನಿರೀಕ್ಷೆ

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಎಚ್ಚರ ತಪ್ಪದಿರಿ; ಹೆಚ್ಚುತ್ತಿವೆ ಕೋವಿಡ್‌ ಸೋಂಕು ಪ್ರಕರಣಗಳು

ಇಂದು ಲಿಂಗದೀಕ್ಷೆ ಪಡೆಯುತ್ತಿರುವ ಕ್ರೈಸ್ತ ಸಾಫ್ಟ್ ವೇರ್‌ ಉದ್ಯಮಿ

ಇಂದು ಲಿಂಗದೀಕ್ಷೆ ಪಡೆಯುತ್ತಿರುವ ಕ್ರೈಸ್ತ ಸಾಫ್ಟ್ ವೇರ್‌ ಉದ್ಯಮಿ

ಕೃಷಿಯಲ್ಲಿ ಯಶಸ್ಸು ಸುಲಭದ ಕಾರ್ಯವಲ್ಲ: ಪೇಜಾವರ ಶ್ರೀ

ಕೃಷಿಯಲ್ಲಿ ಯಶಸ್ಸು ಸುಲಭದ ಕಾರ್ಯವಲ್ಲ: ಪೇಜಾವರ ಶ್ರೀ

ಯಕ್ಷಗಾನ ಪದ್ಯದೊಂದಿಗೆ‌ ಕವಿಗಳ ಹೆಸರು ಉಳಿಯಬೇಕು : ಸ್ವರ್ಣವಲ್ಲೀ ಶ್ರೀ

ಶಿರಸಿ : ಸ್ವರ್ಣವಲ್ಲಿ ಶ್ರೀಗಳಿಂದ ಮಾಳವಿಕಾ ಪರಿಣಯ ಯಕ್ಷಗಾನ ಕೃತಿ ಬಿಡುಗಡೆ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

2meet

ದನಗಳನ್ನು ಕದ್ದು ಮಾಂಸ ಮಾರುತ್ತಿದ್ದ ಇಬ್ಬರ ಬಂಧನ

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ 107 ಪ್ರಕರಣಗಳು ಪತ್ತೆ!

ಚಿಕ್ಕಮಗಳೂರಿನ ಶಾಲೆಯಲ್ಲಿ ಹೆಚ್ಚಿದ ಕೋವಿಡ್ ಆತಂಕ: ನಾಲ್ಕೇ ದಿನದಲ್ಲಿ107 ಪ್ರಕರಣಗಳು ಪತ್ತೆ!

1cow

ವಾಹನಕ್ಕೆ ಹಗ್ಗ ಕಟ್ಟಿ ಮೃತ ಗೋವುಗಳ ಸಾಗಾಟ: ಆಕ್ರೋಶ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

ಡಿಸೆಂಬರ್‌ 31ರ ಮೇಲೆ ಸಿನಿಮಂದಿ ಕಣ್ಣು: ಒಂದೇ ದಿನ 4 ಸಿನಿಮಾ

Jacqueline Fernandez

ವಂಚನೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ ಗೆ ದೇಶ ತೊರೆಯದಂತೆ ತಡೆದ ಅಧಿಕಾರಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.