ಮುಕ್ತವಾಗಿರಲಿ ಡೇಟಾ: ಫೇಸ್‌ಬುಕ್‌


Team Udayavani, Sep 13, 2019, 5:09 AM IST

q-42

ನವದೆಹಲಿ: ಡೇಟಾ ಈ ಜಗತ್ತಿನ ಹೊಸ ತೈಲ ಎಂಬುದಾಗಿ ಈ ಹಿಂದೆ ರಿಲಯನ್ಸ್‌ ಮುಖ್ಯಸ್ಥ ಮುಖೇಶ್‌ ಅಂಬಾನಿ ಇತ್ತೀಚೆಗೆ ಹೇಳಿರುವುದನ್ನು ಸಾಮಾಜಿಕ ಅಂತರ್ಜಾಲ ತಾಣ ಫೇಸ್‌ಬುಕ್‌ ಅಲ್ಲಗಳೆದಿದೆ. ಡೇಟಾ ಜಗತ್ತಿನಲ್ಲಿ ಮುಕ್ತವಾಗಿ ಪ್ರವಹಿಸಬೇಕು. ಇದಕ್ಕೆ ದೇಶ ಗಡಿಯ ಮಿತಿ ವಿಧಿಸಬಾರದು ಎಂದು ಫೇಸ್‌ಬುಕ್‌ನ ಉಪಾಧ್ಯಕ್ಷ ನಿಕ್‌ ಕ್ಲೆಗ್‌ ಹೇಳಿದ್ದಾರೆ.

ರಾಷ್ಟ್ರೀಯ ಭದ್ರತೆಗೆ ಡೇಟಾ ಹಂಚಿ ಕೊಳ್ಳುವಿಕೆಯು ಅತ್ಯಂತ ಪ್ರಮುಖವಾಗಿದೆ. ಆದರೆ ಭಾರತದಲ್ಲಿ ಸದ್ಯ ಅಪರಾಧ ಮತ್ತು ಉಗ್ರವಾದವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಡೇಟಾ ಹಂಚಿಕೊಳ್ಳುವ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಡೇಟಾ ಯಾವುದಕ್ಕೆ ಬಳಕೆಯಾಗುತ್ತದೆ ಎಂಬುದನ್ನು ನಿರ್ಧರಿಸಲು ನಾಗರಿಕರಿಗೆ ಮುಕ್ತ ಅವಕಾಶ ನೀಡಬೇಕು. ಇದರಿಂದ ಪ್ರತಿಸ್ಪರ್ಧೆ ಮತ್ತು ನಾವೀನ್ಯತೆಗೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದೂ ಅವರು ಇದೇ ವೇಳೆ ಹೇಳಿದ್ದಾರೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.