ಫಿರೋಜ್ಪುರ ಸಂಸದ ಶೇರ್ ಸಿಂಗ್ ಘುಬಯಾ ಕಾಂಗ್ರೆಸ್ ಪಕ್ಷಕ್ಕೆ
Team Udayavani, Mar 5, 2019, 6:39 AM IST
ಹೊಸದಿಲ್ಲಿ : ಶಿರೋಮಣಿ ಅಕಾಲಿ ದಳ (ಎಸ್ಎಡಿ) ಕ್ಕೆ ರಾಜೀನಾಮೆ ನೀಡಿದ ಒಂದು ದಿನದ ತರುವಾಯ ಫಿರೋಜ್ಪುರ ಸಂಸದ ಶೇರ್ ಸಿಂಗ್ ಘುಬಯಾ ಅವರು ಇಂದು ಮಂಗಳವಾರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದಾರೆ.
ಕಾಂಗ್ರೆಸ್ ಮುಖ್ಯಸ್ಥರ ಮನೆಯಲ್ಲಿ ನಡೆದಿದ್ದ ಪಕ್ಷ ಸೇರ್ಪಡೆ ಪ್ರಕ್ರಿಯೆ ವೇಳೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸುನೀಲ್ ಕುಮಾರ್ ಜಾಖಡ್, ಪಂಜಾಬ್ ಕಾಂಗ್ರೆಸ್ ವ್ಯವಹಾರಗಳ ಎಐಸಿಸಿ ಪ್ರಭಾರಿ ಆಶಾ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.
ಘುಬಯಾ ಅವರು ಫಿರೋಜ್ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಬಲ ಆಕಾಂಕ್ಷಿ ಅಭ್ಯರ್ಥಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ