ಪುಲ್ವಾಮಾದಲ್ಲಿ ಭೀಕರ ಗುಂಡಿನ ಕಾಳಗ; ಇಬ್ಬರು ಉಗ್ರರು ಬಲಿ

Team Udayavani, Jul 3, 2017, 12:37 PM IST

Encounter1-700.jpg

ಪುಲ್ವಾಮಾ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಬಾಮ್‌ನೂ ಪ್ರದೇಶದಲ್ಲಿ ಇಂದು ಸೋಮವಾರ ಬೆಳಗ್ಗಿನಿಂದ ಸಾಗಿರುವ ಉಗ್ರರೊಂದಿಗೆ ಭದ್ರತಾ ಪಡೆಗಳ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. 

ಇನ್ನೊಬ್ಬ ಉಗ್ರ ಮನೆಯೊಂದರಲ್ಲಿ  ಇನ್ನೂ ಅಡಗಿಕೊಂಡಿದ್ದು ಆತನನ್ನು ಶೋಧಿಸುವ ಕಾರ್ಯಾಚರಣೆ ಸಾಗಿದೆ.

ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿರುವ ಇಬ್ಬರು ಉಗ್ರರಲ್ಲಿ ಒಬ್ಟಾತನನ್ನು ಕಿಯಾಫ‌ತ್‌ ಎಂದು ಗುರುತಿಸಲಾಗಿದೆ. 

ಪುಲ್ವಾಮಾ ಜಿಲ್ಲೆಯ ಬಾಮ್‌ನೂ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿ ದೊರಕಿದ ಪ್ರಕಾರ ಭದ್ರತಾ ಪಡೆಗಳು ಅಲ್ಲಿಗೆ ಧಾವಿಸಿ ಶೋಧ ಎನ್‌ಕೌಂಟರ್‌ ಆರಂಭಿಸಿದರು. 

ಸ್ಪೆಶಲ್‌ ಆಪರೇಶನ್‌ ಗ್ರೂಪ್‌ (ಎಸ್‌ಓಜಿ) ಮತ್ತು 44 ರಾಷ್ಟ್ರೀಯ ರೈಫ‌ಲ್‌ ಪಡೆಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದವು.  

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.