ಪ್ಲೀಸ್‌ ನನ್ನ ಮದುವೆ ನಿಲ್ಲಿಸಿ

Team Udayavani, Oct 22, 2019, 12:35 AM IST

ಜೈಪುರ: ರಾಜಸ್ಥಾನದ 15 ವರ್ಷ ವಯಸ್ಸಿನ ಬಾಲಕಿಯೊಬ್ಬಳು ನೇರವಾಗಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ರನ್ನೇ ಭೇಟಿಯಾಗಿ ತನ್ನ ಮದುವೆ ತಡೆಯುವಂತೆ ಮನವಿ ಮಾಡಿದ ಘಟನೆ ನಡೆದಿದೆ.

ಟಾಂಕ್‌ ಜಿಲ್ಲೆಯ ಬಾಲಕಿ ತನ್ನ ಸಂಬಂಧಿಯೊಂದಿಗೆ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಾರ್ವಜನಿಕ ಸಭೆಗೆ ಬಂದು ಈ ಮನವಿ ಮಾಡಿದ್ದಾಳೆ. ಮನವಿ ಸ್ವೀಕರಿಸಿದ ಗೆಹ್ಲೋಟ್‌, ಬಾಲಕಿಯ ಮದುವೆ ತಡೆಯುವಂತೆ ಮತ್ತು ಆಕೆಯ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಎಲ್ಲ ಅನುಕೂಲಗಳನ್ನು ಮಾಡಿಕೊಡುವಂತೆ ಜಿಲ್ಲಾಡಳಿತಕ್ಕೆ ಮತ್ತು ಜಿಲ್ಲೆಯ ಎಸ್‌ಪಿಗೆ ಸೂಚಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ