ಪರಿಹಾರ ಸಾಮಾಗ್ರಿ ಕಳವು ಆರೋಪ: ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಪ್ರಕರಣ ದಾಖಲು


Team Udayavani, Jun 6, 2021, 12:11 PM IST

suvendu adhikari

ಕೋಲ್ಕತ್ತಾ:  ಪಶ್ಚಿಮ ಬಂಗಾಳದ ಪೂರ್ವ ಮೇಧಿನಿಪುರ ಜಿಲ್ಲೆಯ ಕಾಂತಿ ನಗರಪಾಲಿಕೆಯ ಕಚೇರಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಪರಿಹಾರ ಸಾಮಾಗ್ರಿಗಳನ್ನು ಕಳವು ಮಾಡಿದ್ದಾರೆಂದು ಬಿಜಪಿ ನಾಯಕ ಸುವೇಂದು ಅಧಿಕಾರಿ ವಿರುದ್ಧ ಆರೋಪಿಸಲಾಗಿದೆ. ಈ ಬಗ್ಗೆ ಕಾಂತಿ ನಗರಪಾಲಿಕೆ ಸದಸ್ಯ ರತನ್ ದೀಪ್ ಮನ್ನಾ ಎಂಬವರು ದೂರು ನೀಡಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇ 29ರಂದು ಮಧ್ಯಾಹ್ನ ಸುವೇಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೇಂದು ಅಧಿಕಾರಿಯವರ ಸೂಚನೆಯಂತೆ ಮುನಿಸಿಪಾಲಿಟಿ ಕಚೇರಿಯಿಂದ ಪರಿಹಾರ ಸಾಮಾಗ್ರಿಗಳನ್ನು ಕೊಂಡೊಯ್ಯಲಾಗಿದೆ. ಬಲವಂತವಾಗಿ, ಕಾನೂನಿಗೆ ವಿರುದ್ದವಾಗಿ ಬೀಗ ತೆರೆದು ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಾಗ್ರಿಗಳನ್ನು ಕೊಂಡೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪರಿಹಾರ ಸಾಮಾಗ್ರಿಗಳನ್ನು ದುರುಪಯೋಗ ಮಾಡಿದ ಬಗ್ಗೆ ಬಿಜೆಪಿ  ನಾಯಕರು ತ್ರಿಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ಸತತ ಆರೋಪಗಳನ್ನು ಮಾಡುತ್ತಿದ್ದರು. ಆದರೆ ಸದ್ಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ವಿರುದ್ಧ ಅದೇ ವಿಚಾರದಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಯಾವಾಗ ಕೇಳುತ್ತಾರೋ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ: ನಾಯಕತ್ವ ಬದಲಾವಣೆ ವಿಚಾರಕ್ಕೆ ಸಿಎಂ

ಸುವೇಂದು ಅಧಿಕಾರಿ ಆಪ್ತ ರಾಖಲ್ ಬೆರಾ ಅವರನ್ನು ವಂಚನೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡುವುದಾಗಿ ಎರಡು ಲಕ್ಷ ರೂಪಾಯಿ ಪಡೆದು ವಂಚನೆ ಮಾಡಿದ್ದಾರೆಂದು ರಾಖಲ್ ವಿರುದ್ಧ ದೂರು ನೀಡಲಾಗಿತ್ತು. ಅವರ ಬಂಧನವಾದ ದಿನವೇ ಅಧಿಕಾರಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.