ಮಹಿಳೆಯನ್ನು ಮನೆಯಿಂದ ಹೊರಗೆಳೆದು ಐವರಿಂದ ಅತ್ಯಾಚಾರ; ವಿಡಿಯೋ ವೈರಲ್!
Team Udayavani, May 1, 2022, 3:38 PM IST
ಶಹಜಹಾನ್ ಪುರ: 30 ವರ್ಷದ ಮಹಿಳೆಯನ್ನು ಐವರು ಆರೋಪಿಗಳು ಮನೆಯಿಂದ ಹೊರಗೆಳೆದು ಆಕೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ.
ಆರೋಪಿಗಳು ಕೃತ್ಯವನ್ನು ರೆಕಾರ್ಡ್ ಮಾಡಿ ವೀಡಿಯೊವನ್ನು ವೈರಲ್ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಏಪ್ರಿಲ್ 22 ರಂದು ಐವರು ಆರೋಪಿಗಳು ತನ್ನನ್ನು ಮನೆಯ ಹೊರಗಿನ ಗುಡಿಸಲಿಗೆ ಎಳೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಇದನ್ನೂ ಓದಿ:ಅಧಿಕಾರಿಗಳು ಕೂಡಾ ಜನರೊಂದಿಗೆ ಬೆರೆಯುವ ಪರಿಪಾಠ ಬೆಳೆಸಿಕೊಳ್ಳಬೇಕು: ಕಿರಣ್ ಬೇಡಿ
ಮಹಿಳೆಯ ದೂರಿನ ಆಧಾರದ ಮೇಲೆ ಶನಿವಾರದಂದು ಸಾಮೂಹಿಕ ಅತ್ಯಾಚಾರದ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ನಗರ) ಸಂಜಯ್ ಕುಮಾರ್ ಹೇಳಿದರು.
ಆರೋಪಿಗಳು, ಕೃತ್ಯವನ್ನು ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಘಟನೆಯ ಒಂದು ವಾರದ ನಂತರ ವೀಡಿಯೊವನ್ನು ವೈರಲ್ ಮಾಡಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ