195 ದೇಶಗಳ ಅಧ್ಯಯನ ವರದಿ ಬಹಿರಂಗ : ಅಗ್ನಿಗೆ 27,027 ಸಾವು

Team Udayavani, Dec 23, 2019, 1:14 AM IST

Fire-Accident-28-8

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ಅಗ್ನಿ ಅನಾಹುತದಿಂದ ಭಾರತದಲ್ಲಿ ಸಾಯುವವರ ಸಂಖ್ಯೆ ಗಂಭೀರ ಪ್ರಮಾಣದಲ್ಲಿದೆ ಎಂದು ವರದಿಯೊಂದು ಹೇಳಿದೆ. 2017ರಲ್ಲೊಂದರಲ್ಲೇ ಭಾರತದಲ್ಲಿ 27,027 ಸಾವು ಸಂಭವಿಸಿದೆ, ಇದು ಚೀನದಲ್ಲಿ ಸಂಭವಿಸಿದ ಸಾವಿಗಿಂತ ಎರಡೂವರೆ ಪಟ್ಟು ಜಾಸ್ತಿ. ಗ್ಲೋಬಲ್‌ ಡಿಸೀಸಸ್‌ ಬರ್ಡನ್‌ ಎಂಬ ಸಂಸ್ಥೆ ಮಾಡಿದ ಈ ಅಧ್ಯಯನ ವರದಿ, ಬಿಎಂಜೆ ಇಂಜ್ಯುರಿ ಪ್ರಿವೆನ್ಶನ್‌ ಜರ್ನಲ್‌ನಲ್ಲಿ ಪ್ರಕಟವಾಗಿದೆ.

2017ರ ಅಂಕಿಸಂಖ್ಯೆ ಪ್ರಕಾರ, ಜಗತ್ತಿನಲ್ಲಿ ಅಗ್ನಿ ಅನಾಹುತದಿಂದ ವರದಿಯಾದ ಪ್ರತೀ 5ನೇ ಸಾವು ಭಾರತದಲ್ಲೇ ಸಂಭವಿಸಿದೆ. ಈ ವರ್ಷ ಭಾರತದಲ್ಲಿ ಒಟ್ಟು 10.6 ಲಕ್ಷ ಅಗ್ನಿ ಅನಾಹುತಗಳು ಸಂಭವಿಸಿವೆ. ಅದರಲ್ಲಿ 27,027 ಸಾವು-ನೋವಿನ ವರದಿಯಾಗಿದೆ. ಇದಕ್ಕೆ ಹೋಲಿಸಿದರೆ ಚೀನದಲ್ಲಿ ಪ್ರಮಾಣ ಕಡಿಮೆಯಿದೆ. ಅಲ್ಲಿ 10,836 ಸಾವುಗಳು ಮಾತ್ರ ಸಂಭವಿಸಿವೆ. ಭಾರತ, ಪಾಕಿಸ್ಥಾನ ಸೇರಿದಂತೆ ಒಟ್ಟು 7 ದೇಶಗಳಲ್ಲಿ ನಡೆದ ಸಾವುಗಳ ಪೈಕಿ, ಅರ್ಧರಷ್ಟು ಅಗ್ನಿ ಅನಾಹುತದಿಂದಲೇ ಆಗಿವೆ.

ಜಾಗತಿಕ ಲೆಕ್ಕಾಚಾರ ಹೇಗಿದೆ?: 2017ರಲ್ಲಿ ಜಗತ್ತಿನ 195 ದೇಶಗಳ ಅಗ್ನಿ ಅನಾಹುತದ ಅಂಕಿಸಂಖ್ಯೆ ಸಂಗ್ರಹಿಸಲಾಗಿದೆ. ಒಟ್ಟು 90 ಲಕ್ಷ ಘಟನೆಗಳು ವರದಿಯಾಗಿವೆ. 1.2 ಲಕ್ಷ ಸಾವುಗಳು ಸಂಭವಿಸಿವೆ. ಸತ್ತವರಲ್ಲಿ ಬಹುತೇಕರು ಒಂದೋ ಐದಕ್ಕಿಂತ ಕಡಿಮೆ ವಯಸ್ಸಿನವರು, ಇಲ್ಲವೇ 60 ವರ್ಷಕ್ಕಿಂತ ಮೇಲ್ಪಟ್ಟವರು. ಭಾರತದ ನಗರಪ್ರದೇಶಗಳಲ್ಲಿ ಈ ವಯೋಮಾನಗಳ ಸಾವು ಹೆಚ್ಚಾಗಿ ಸಂಭವಿಸಿದೆ.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.