ರಾಜಕೋಟ್ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಆರು ಮಂದಿ ಸೋಂಕಿತರು ಸಾವು
Team Udayavani, Nov 27, 2020, 7:38 AM IST
ರಾಜಕೋಟ್: ಗುಜರಾತ್ ನ ರಾಜಕೋಟ್ ನಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ ನಡೆದಿದ್ದು, ಆರು ಮಂದಿ ಸೋಂಕಿತರು ಸಜೀವ ದಹನವಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ರಾಜಕೋಟ್ ನ ಶಿವಾನಂದ ಆಸ್ಪತ್ರೆಯ ತೀವ್ರ ನಿಗಾ ಘಟಕ (ಐಸಿಯು) ದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದಾಗ ಐಸಿಯುನಲ್ಲಿ 11 ಮಂದಿ ರೋಗಿಗಳಿದ್ದರು. ಅವರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಅಗ್ನಿ ಆಕಸ್ಮಿಕಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಇದನ್ನೂ ಓದಿ:ನಾಳೆ ಪುಣೆಯ ಸಿರಮ್ಗೆ ಮೋದಿ; ಆಕ್ಸ್ಫರ್ಡ್ ಲಸಿಕೆ ಉತ್ಪಾದನೆ ಪ್ರಗತಿ ಪರಿಶೀಲನೆ
ರಾಜ್ಕೋಟ್ ಅಗ್ನಿಶಾಮಕ ಇಲಾಖೆಯು ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದು, ಎಲ್ಲಾ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆಯಲ್ಲಿ ಇನ್ನೂ ಹಲವಾರು ರೋಗಿಗಳು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅತ್ಯಾಚಾರ ಆರೋಪ: ಧನಂಜಯ್ ಮುಂಡೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿಸ್ವಾಸ್ ಮೇಲೆ ಹಲ್ಲೆ; 12 ಗಂಟೆ ಕಾಲ ತ್ರಿಪುರಾ ಬಂದ್ ಗೆ ಕರೆ
ಅಧಿಕಾರಿಗೆ ಸಡ್ಡು; ನಂದಿಗ್ರಾಮ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧೆ: ಮಮತಾ ಬ್ಯಾನರ್ಜಿ ಸವಾಲು
ಅಹಮದಾಬಾದ್, ಸೂರತ್ ನಗರಕ್ಕೆ ಮೆಟ್ರೋ ರೈಲು ಯೋಜನೆಗೆ ಪ್ರಧಾನಿ ಮೋದಿ ಚಾಲನೆ
ಜ.26ರ ರೈತರ ಟ್ರ್ಯಾಕ್ಟರ್ Rally ಅನುಮತಿ ಬಗ್ಗೆ ದೆಹಲಿ ಪೊಲೀಸರು ನಿರ್ಧರಿಸಲಿ: ಸುಪ್ರೀಂ