ಮುಂಬಯಿ ಆಸ್ಪತ್ರೆಯಲ್ಲಿ ಭಾರೀ ಬೆಂಕಿ: 1 ಸಾವು, 47 ಮಂದಿಗೆ ಗಾಯ
Team Udayavani, Dec 17, 2018, 5:16 PM IST
ಮುಂಬಯಿ : ನಗರ ಹೊರವಲಯದ ಅಂಧೇರಿಯ ಮರೋಳ್ ನಲ್ಲಿರುವ ಇಎಸ್‌ಐಸಿ ಕಾಮಗಾರ್ ಆಸ್ಪತ್ರೆಯಲ್ಲಿ ಇಂದು ಸಂಜೆ ನಾಲ್ಕು ಗಂಟೆಯ ವೇಳೆಗೆ ಸಂಭವಿಸಿದ ಭಾರೀ ಬೆಂಕಿ ಅವಘಡದಲ್ಲಿ ಓರ್ವ ಮೃತಪಟ್ಟು ಇತರ 47 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬೆಂಕಿ ನಂದಿಸುವ ಮತ್ತು ಸಿಲುಕಿಕೊಂಡಿರುವವರನ್ನು ಪಾರುಗೊಳಿಸುವ ಸಮರೋಪಾದಿಯ ಕಾರ್ಯಾಚರಣೆಯಲ್ಲಿ 19 ಅಗ್ನಿಶಾಮಕಗಳು, ಒಂದು ರಕ್ಷಣಾ ವ್ಯಾನ್ ಮತುತ 16 ಅಂಬುಲೆನ್ಸ್‌ಗಳು ತೊಡಗಿಕೊಂಡಿವೆ ಎಂದು ವರದಿಗಳು ತಿಳಿಸಿವೆ.
ಆಸ್ಪತ್ರೆಗೆ ಗಾಯಳುಗಳಾಗಿ ಸೇರಿಸಲ್ಪಟ್ಟಿರುವ 47 ಮಂದಿ ಚಿಕಿತ್ಸೆ ಪಡೆಯುತ್ತಿದ್ದು ಇವರಲ್ಲಿ ಯಾರಿಗೂ ಪ್ರಾಣಾಪಾಯ ಇಲ್ಲವೆಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ