ಕಣ್ಣೂರು ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ: CCTVಯಲ್ಲಿ ಅಪರಿಚಿತ ವ್ಯಕ್ತಿ ಪತ್ತೆ

Team Udayavani, Jun 1, 2023, 9:36 AM IST

ಕಣ್ಣೂರು ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ: CCTVಯಲ್ಲಿ ಅಪರಿಚಿತ ವ್ಯಕ್ತಿ ಪತ್ತೆ

ಕಣ್ಣೂರು: ಸ್ಟೇಷನ್‌ನಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿರುವುದು ವರದಿಯಾಗಿದೆ.

ಗುರುವಾರ ಮುಂಜಾನೆ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕಣ್ಣೂರು ಸ್ಟೇಷನ್‌ ನಲ್ಲಿ ನಿಂತಿದ್ದ ವೇಳೆ ರೈಲಿನ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿ ತಿಳಿಸಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ಪರಿಣಾಮ ರೈಲಿನ ಇತರ ಬೋಗಿಗಳನ್ನು ಬೇರ್ಪಡಿಸಲಾಗಿದೆ.

ಈ ಕುರಿತು ಪೊಲೀಸರು ಪಕ್ಕದಲ್ಲಿದ್ದ ಸಿಸಿಟಿವಿಯನ್ನು ಪರಿಶೀಲನೆ ಮಾಡಿದ್ದು, ಅಪರಿಚಿತ ವ್ಯಕ್ತಿಯೊಬ್ಬ ರೈಲಿನೊಳಗೆ ಪ್ರವೇಶಿಸಿದ ಬಳಿಕ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸದ್ಯ ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದೇ ವರ್ಷ ಏ.2 ರಂದು ಕೋಝಿಕ್ಕೋಡ್ ಜಿಲ್ಲೆಯಲ್ಲಿ ಶಾರುಖ್ ಸೈಫಿ ಎಂಬಾತ ರೈಲಿಗೆ ಬೆಂಕಿ ಹಚ್ಚಿದ ಪರಿಣಾಮ ಒಂದು ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದರು. ಒಂಬತ್ತು ಮಂದಿ ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಉನ್ನತಮಟ್ಟದಲ್ಲಿ ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

Kapu ಮೂಳೂರು: ಕ್ಯಾಂಟೀನ್‌ ಮಾಲಕ ಆತ್ಮಹತ್ಯೆ

Untitled-1

Missing Case ಅಣ್ಣ ತಂಗಿಯರ ಪುತ್ರಿಯರು ನಾಪತ್ತೆ

Mangaluru ವಿದೇಶಿ ಮಹಿಳೆಯ ಹೆಸರಲ್ಲಿ 8.42 ಲ.ರೂ. ವಂಚನೆ

Mangaluru ವಿದೇಶಿ ಮಹಿಳೆಯ ಹೆಸರಲ್ಲಿ 8.42 ಲ.ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ASSAM MEGHALAY

Assam-Meghalaya: ಗಡಿ ಸಂಘರ್ಷ ಬಿಲ್ಲು-ಬಾಣದ ದಾಳಿ, ವ್ಯಕ್ತಿಗೆ ಗಾಯ

RINKU DUGGAL

IAS ಅಧಿಕಾರಿ ರಿಂಕು ದುಗ್ಗಾಗೆ ಕಡ್ಡಾಯ ನಿವೃತ್ತಿ

ISRO VENUS

ISRO: ಶುಕ್ರನತ್ತ ಹೋಗಲು ಇಸ್ರೋ ಸಿದ್ಧತೆ

THE

THE ರ್‍ಯಾಂಕಿಂಗ್‌: IISC ದೇಶಕ್ಕೆ ಫ‌ಸ್ಟ್‌

edu ajji

Literate: 92ನೇ ವಯಸ್ಸಿನಲ್ಲಿ ಅಕ್ಷರಸ್ತರಾದ ಅಜ್ಜಿ !

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

CONTI

ಇನ್ನು ಏಳಲ್ಲ ,ಎಂಟು ಖಂಡ!- 375 ವರ್ಷಗಳ ಹಿಂದೆ ಕಾಣೆಯಾಗಿದ್ದ ಖಂಡ ವಿಜ್ಞಾನಿಗಳಿಂದ ಪತ್ತೆ

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.