ಜಮ್ಮು ಕಾಶ್ಮೀರ: ಶ್ರೀನಗರದ ಹೊಟೇಲ್‌ ಪಾಂಪೋಶ್‌ ನಲ್ಲಿ ಬೆಂಕಿ ಅನಾಹುತ


Team Udayavani, Sep 15, 2018, 4:11 PM IST

hotel-pamposh-fire-700.jpg

ಶ್ರೀನಗರ : ಜಮ್ಮು ಕಾಶ್ಮೀರದ ಶ್ರೀನಗರದಲ್ಲಿನ ಎಂಟು ಮಹಡಿಗಳ ಹೊಟೇಲ್‌ ಪಾಂಪೋಶ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ. 

ಸುಮಾರು 25 ಅಗ್ನಿ ಶಾಮಕ ಘಟಕಗಳು ಸ್ಥಳಕ್ಕೆ ಧಾವಿಸಿ ಬಂದಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಸಮರೋಪಾದಿಯಲ್ಲಿ ಕೈಗೊಂಡಿವೆ. 

ಹೊಟೇಲ್‌ ಕಟ್ಟಡದ ಮೊದಲ ಮಹಡಿಯು ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ ಎಂದು ವರದಿಗಳು ತಿಳಿಸಿವೆ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.  

ಟಾಪ್ ನ್ಯೂಸ್

road-mishap

Road Mishap ಸ್ಕೂಟಿ ಅಪಘಾತ: ಸವಾರ ಸಾವು

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

fraud-2

Fraud Case ನಕಲಿ ಆ್ಯಪ್‌ ಬಳಸಿ ಲ. ರೂ. ವಂಚನೆ

Udupi: ಸಾಲ ಮರುಪಾವತಿಸದೆ ಕಾರು ಮಾರಾಟ; ಬ್ಯಾಂಕ್‌ಗೆ ವಂಚನೆ

Udupi: ಸಾಲ ಮರುಪಾವತಿಸದೆ ಕಾರು ಮಾರಾಟ; ಬ್ಯಾಂಕ್‌ಗೆ ವಂಚನೆ

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Udupi ಪೆಟ್ರೋಲ್‌ ಹಾಕದ ಕಾರಣಕ್ಕೆ ಹಲ್ಲೆ

Udupi ಪೆಟ್ರೋಲ್‌ ಹಾಕದ ಕಾರಣಕ್ಕೆ ಹಲ್ಲೆ

ಶಂಕರನಾರಾಯಣ ಸ. ವ್ಯವಸಾಯಿಕ ಸಂಘದ ಪ್ರಭಾರ ಸಿಇಒ ಹೃದಯಾಘಾತದಿಂದ ಸಾವು

ಶಂಕರನಾರಾಯಣ ಸ. ವ್ಯವಸಾಯಿಕ ಸಂಘದ ಪ್ರಭಾರ ಸಿಇಒ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vimana

Tiruchirappalli; ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

arrested

NEET ಅಕ್ರಮ ಆರೋಪ:ದಿಲ್ಲಿಯಲ್ಲಿ 4 ಮಂದಿ ಬಂಧನ

tejaswi surya

Hate speech case: ತೇಜಸ್ವಿ ಸೂರ್ಯ ಮನವಿ ತಿರಸ್ಕರಿಸಿದ ಸುಪ್ರೀಂ

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

ಹಿಂದೆ ಆರೆಸ್ಸೆಸ್‌ ಆಸರೆ ಬೇಕಿತ್ತು ಈಗ ಬಿಜೆಪಿ ಸಶಕ್ತ, ಸದೃಢ: ನಡ್ಡಾ

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

Election Campaign; ಬಲಿಷ್ಠ ಸರಕಾರದಿಂದ ಶತ್ರುಗಳಿಗೆ ನಡುಕ: ಪಾಕ್‌ಗೆ ಮೋದಿ ಕುಟುಕು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

road-mishap

Road Mishap ಸ್ಕೂಟಿ ಅಪಘಾತ: ಸವಾರ ಸಾವು

vimana

Tiruchirappalli; ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

arrested

NEET ಅಕ್ರಮ ಆರೋಪ:ದಿಲ್ಲಿಯಲ್ಲಿ 4 ಮಂದಿ ಬಂಧನ

fraud-2

Fraud Case ನಕಲಿ ಆ್ಯಪ್‌ ಬಳಸಿ ಲ. ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.