ಚೆನ್ನೈ ನಲ್ಲಿ ಬೆಂಕಿ ಕೆನ್ನಾಲಿಗೆಗೆ ಸುಟ್ಟು ಕರಕಲಾದ ನೂರಾರು ವಾಹನಗಳು
Team Udayavani, Feb 24, 2019, 11:00 AM IST
ಚೆನ್ನೈ: ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಬೆಂಕಿ ಅವಗಢ ಸಂಭವಿಸಿ ದಿನ ಕಳೆಯುವಷ್ಟರಲ್ಲಿ ಚೆನ್ನೈನಲ್ಲಿ ಅಂತಹುದೇ ಪ್ರಕರಣ ಬೆಳಕಿಗೆ ಬಂದಿದೆ. ಚೆನ್ನೈನ ಪೊರೂರು ಆಸ್ಪತ್ರೆಯ ಕಂಪೌಂಡ್ ನಲ್ಲಿ ನಿಲ್ಲಿಸಲಾಗಿದ್ದ ನೂರಾರು ಕಾರ್ ಗಳಿಗೆ ಬೆಂಕಿ ತಗುಲಿ ಸುಟ್ಟು ಕರಕಲಾಗಿವೆ.
ಆಸ್ಪತ್ರೆಯ ಬಳಿ ಕೆಮಿಕಲ್ ಕಸ ವಿಲೇವಾರಿ ಘಟಕ ಇದ್ದು, ಅದಕ್ಕೆ ಬೆಂಕಿ ತಗುಲಿ ಕಾರುಗಳಿಗೆ ಬೆಂಕಿ ಹಬ್ಬಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಖಾಸಗಿ ಕಂಪೆನಿಗೆ ಸೇರಿದ ನೂರಾರು ವಾಹನಗಳನ್ನು ಆಸ್ಪತ್ರೆ ಬಳಿ ಪಾರ್ಕ್ ಮಾಡಲಾಗಿದ್ದು, ಅವು ಸುಟ್ಟು ಕರಕಲಾಗಿವೆ.
ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ