ದೆಹಲಿಯಲ್ಲಿ ಮತ್ತೊಂದು ಅಗ್ನಿ ಅವಘಡ: ಹೊತ್ತಿ ಉರಿದ ಪೀಠೋಪಕರಣಗಳ ಮಾರುಕಟ್ಟೆ
Team Udayavani, Dec 10, 2019, 12:15 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ ನಡೆದಿದೆ. ಇಲ್ಲಿನ ಕಿರಾರಿ ಪ್ರದೇಶದಲ್ಲಿ ಪೀಠೋಪಕರಣಗಳ ಮಾರುಕಟ್ಟೆಗೆ ಬೆಂಕಿ ತಗುಲಿದೆ.
ಮಂಗಳವಾರ ಬೆಳಿಗ್ಗೆ ಈ ಅಗ್ನಿ ಅನಾಹುತ ನಡೆದಿದ್ದು, ಇದುವರೆಗೆ ಯಾವುದೇ ಸಾವು ನೋವು ವರದಿಯಾಗಿಲ್ಲ. ಸುಮಾರು ಎಂಟು ಅಗ್ನಿ ಶಾಮಕ ದಳ ವಾಹನದ ಸಿಬ್ಬಂದಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ.
ದೆಹಲಿಯ ಅನಾಜ್ ಮಂಡಿ ಪ್ರದೇಶದಲ್ಲಿ ಎರಡು ದಿನಗಳ ಹಿಂದೆಯಷ್ಟೇ ಭೀಕರ ಅಗ್ನಿ ಅವಘಡ ಸಂಭವಿಸಿತ್ತು. ಈ ಭೀಕರ ಘಟನೆಯಲ್ಲಿ ಸುಮಾರು 43 ಜನರು ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂದ್ರಾ- ವರ್ಲಿ ಸೀ ಲಿಂಕ್ಗೆ 25,000 ಟನ್ ಗರ್ಡರ್ ಅಳವಡಿಕೆ
Telangana: ಪಿಯು ಫಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ