ದಿಲ್ಲಿ ಕಮಲಾ ಮಾರ್ಕೆಟ್ನಲ್ಲಿ ಭಾರೀ ಬೆಂಕಿ: 50 ಅಂಗಡಿ ಭಸ್ಮ
Team Udayavani, Oct 24, 2017, 11:58 AM IST
ಹೊಸದಿಲ್ಲಿ : ದಿಲ್ಲಿಯ ಕಮಲಾ ಮಾರ್ಕೆಟ್ನಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿದೆ. ಅನೇಕ ಅಂಗಡಿಗಳು, ಗೋದಾಮುಗಳು ಸುಟ್ಟು ಭಸ್ಮವಾಗಿವೆ. ಬೆಂಕಿ ನಂದಿಸುವ ಸಮರೋಪಾದಿಯ ಕೆಲಸದಲ್ಲಿ 25 ಅಗ್ನಿ ಶಾಮಕಗಳು ನಿರತವಾಗಿವೆ ಎಂದು ದಿಲ್ಲಿ ಅಗ್ನಿ ಶಾಮಕ ಸೇವೆಗಳ ಅಧಿಕಾರಿ ತಿಳಿಸಿದ್ದಾರೆ.
ಈ ಬೆಂಕಿ ಅವಘಡದಲ್ಲಿ ಯಾವುದೇ ಜೀವ ಹಾನಿಯಾಗಿರುವ ವರದಿಗಳು ಬಂದಿಲ್ಲ. ಸುಮಾರು 50 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಬೆಂಕಿ ಅನಾಹುತಕ್ಕೆ ಕಾರಣವೇನೆಂದು ಗೊತ್ತಾಗಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ನಸುಕಿನ 5.10ರ ಹೊತ್ತಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ; ಆದರೆ ತಣಿಸುವ ಕಾರ್ಯಾಚರಣೆ ಈಗಲೂ ಮುಂದುವರಿದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು