ಗ್ರೇಟರ್ ನೋಯ್ಡಾ: ಮೆಂಥಾಲ್ ಗೋದಾಮಿನಲ್ಲಿ ಅಗ್ನಿ ಅವಗಢ
Team Udayavani, Aug 26, 2019, 8:39 AM IST
ಗ್ರೇಟರ್ ನೋಯ್ಡಾ: ಇಲ್ಲಿನ ಕಸ್ನಾ ಪ್ರದೇಶದ ಮೆಂಥಾಲ್ ಗೋದಾಮಿನಲ್ಲಿ ರವಿವಾರ ತಡರಾತ್ರಿ ಅಗ್ನಿ ಅವಗಢ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.
ಇದುವರೆಗೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ. 18 ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಗೋದಾಮಿನಲ್ಲಿ ಅಪಾರ ಪ್ರಮಾಣದ ಮೆಂಥಾಲ್ ಆಯಿಲ್ ಶೇಖರಿಸಿರುವುದರಿಂದ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್
ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ನೇಮಕ
ಶ್ರೀರಂಗಪಟ್ಟಣ : ಸರ್ವೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಗೈರು : ರೈತರಿಂದ ಕಚೇರಿಗೆ ಮುತ್ತಿಗೆ
ಮೊದಲ ಬಾರಿ ರಸ್ತೆ ಮೇಲೆ ನಮಾಜ್ ನಡೆದಿಲ್ಲ: ಯೋಗಿ ಆದಿತ್ಯನಾಥ