ಕಾಶ್ಮೀರದಲ್ಲಿ ಗುಂಡಿನ ಕಾಳಗ;ಯೋಧರಿಬ್ಬರು ಹುತಾತ್ಮ,4 ಉಗ್ರರು ಫಿನಿಷ್
Team Udayavani, Feb 12, 2017, 9:21 AM IST
ಶ್ರೀನಗರ : ಕಾಶ್ಮೀರದ ಕುಲ್ಗಾಮಾದಾ ಯೂರಿಪೋರಾ ಸೆಕ್ಟರ್ನಲ್ಲಿ ಭಾನುವಾರ ಬೆಳಿಗ್ಗೆ ನಡೆದ ಭಾರೀ ಗುಂಡಿನ ಕಾಳಗದಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಹಿಜ್ಬುಲ್ ಮುಜಾಯಿದ್ದೀನ್ ಸಂಘಟನೆಗೆ ಸೇರಿದ ಇಬ್ಬರು ಉಗ್ರ ರನ್ನು ಭದ್ರತಾ ಪಡೆಗಳು ಹತ್ಯೆ ಗೈದಿರುವ ಬಗ್ಗೆ ವರದಿಯಾಗಿದೆ.
ಉಗ್ರರ ಇರುವಿಕೆಯ ಖಚಿತ ಮಾಹಿತಿಯ ಮೇರೆಗೆ ಸೇನಾ ಪಡೆಗಳು ದಾಳಿ ನಡೆಸಿದ್ದು ,ಈ ವೇಳೆ ಭಾರೀ ಗುಂಡಿನ ಕಾಳಗ ನಡೆದಿರುವುದಾಗಿ ವರದಿಯಾಗಿದೆ.
ಗುಂಡಿನ ಚಕಮಕಿಯ ವೇಳೆ ಇನ್ನೋರ್ವ ಯೋಧನಿಗೆ ಗಂಭೀರ ಸ್ವರೂಪದ ಗಾಯವಾಗಿರುವ ಬಗ್ಗೆ ವರದಿಯಾಗಿದೆ.
ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಸೇನಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ