ಬೆಡ್‌ರೂಂನಲ್ಲಿ ಭಾರೀ ಬೆಂಕಿ; ಸಂಸದ ಶ್ರೀರಾಮುಲು ಪಾರು 

Team Udayavani, Dec 19, 2017, 9:46 AM IST

ಹೊಸದಿಲ್ಲಿ: ನಗರದ ಫಿರೋಜ್‌ ಶಾ ರಸ್ತೆಯಲ್ಲಿರುವ ಸಂಸದ ಶ್ರೀರಾಮುಲು ಅವರ ನಿವಾಸದಲ್ಲಿ ಮಂಗಳವಾರ ಬೆಳಗಿನ ಜಾವ  ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಷಾತ್‌ ಸಂಸದ ಶ್ರೀರಾಮುಲು ಮತ್ತು ಇತರ ಆರೇಳು ಮಂದಿ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. 

ಬೆಳಗ್ಗೆ 5.30 ರ ವೇಳೆಗೆ  ಬೆಡ್‌ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದ್ದಕ್ಕಿದ್ದಂತೆ ವ್ಯಾಪಿಸಿದೆ. ಬೆಡ್‌ರೂಂನಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿದೆ.

ಅಗ್ನಿಶಾಮಕ ದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ