ಇಂಡೋ-ಟಿಬೆಟಿಯನ್ ಯೋಧನ ಏಕಾಏಕಿ ಗುಂಡಿನ ದಾಳಿಗೆ ಆರು ಮಂದಿ ಯೋಧರ ಸಾವು
Team Udayavani, Dec 4, 2019, 12:51 PM IST
ರಾಯ್ ಪುರ್: ಯೋಧರ ನಡುವೆ ಮಾರಾಮಾರಿ ಘಟನೆಯಲ್ಲಿ ಗುಂಡಿನ ದಾಳಿ ನಡೆಸಿದ ಪರಿಣಾಮ 5 ಮಂದಿ ಇಂಡೋ ಟಿಬೆಟಿಯನ್ ಗಡಿ ಕಾವಲು ಪಡೆ ಯೋಧರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಬುಧವಾರ ಚತ್ತೀಸ್ ಗಢದಲ್ಲಿ ನಡೆದಿದೆ.
ಐಟಿಬಿಪಿಯ ಕಾನ್ಸ್ ಟೇಬಲ್ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ 5 ಮಂದಿ ಯೋಧರು ಸಾವನ್ನಪ್ಪಿದ್ದು, ಬಳಿಕ ತನಗೆ ತಾನು ಗುಂಡು ಹೊಡೆದುಕೊಂಡ ಯೋಧ ಸಾವಿಗೆ ಶರಣಾಗಿರುವುದಾಗಿ ವರದಿ ತಿಳಿಸಿದೆ.
ನಾರಾಯಣ್ ಪುರ್ ಪ್ರದೇಶದಲ್ಲಿ ಶಿಬಿರದಲ್ಲಿ ಐಟಿಬಿಪಿ ಜವಾನರ ನಡುವೆ ಜಗಳ ಆರಂಭವಾಗಿತ್ತು. ನಂತರ ಯೋಧರನೊಬ್ಬ ತನ್ನ ಸಹ ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿರುವುದಾಗಿ ಚತ್ತೀಸ್ ಗಢ್ ಪೊಲೀಸ್ ಮಹಾನಿರ್ದೇಶಕ ಡಿಎಂ ಅವಾಸ್ಥಿ ತಿಳಿಸಿದ್ದಾರೆ.
ಆದರೆ ಮತ್ತೊಂದು ವರದಿ ಪ್ರಕಾರ, ಗುಂಡಿನ ದಾಳಿಗೆ ಜಗಳವೇ ಕಾರಣ ಎಂಬ ಬಗ್ಗೆ ಸ್ಪಷ್ಟವಾಗಿಲ್ಲ. ರಜೆಯ ವಿಚಾರದಲ್ಲಿ ಯೋಧ ಆಕ್ರೋಶಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿಸಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಜ್ ಮಹಲ್ ಅಡಿಯಲ್ಲಿ ಪ್ರಧಾನಿಯ ಡಿಗ್ರಿ ಹುಡುಕುತ್ತಿದ್ದಾರೆ: ಓವೈಸಿ ವ್ಯಂಗ್ಯ
ಕೇದಾರನಾಥದ ಕಸದ ರಾಶಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ವಿಜ್ಞಾನ ವಿಸ್ಮಯ: 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ !!
ಪಾಕ್ ಗಡಿಯಲ್ಲಿ ಬಾಂಬ್, ಗ್ರೆನೇಡ್ಗಳಿದ್ದ ಡ್ರೋನ್ ಹೊಡೆದುರುಳಿಸಿದ ಸೇನೆ
ಮೋಜಿಗಾಗಿ ವಿದ್ವಂಸಕ ಕೃತ್ಯ: ಎಸಿ ಲೋಕಲ್ ರೈಲುಗಳಿಗೆ ಕಲ್ಲು ತೂರಾಟ!
MUST WATCH
ಭವಿಷ್ಯದ ಸಂಗೀತ ಕ್ಷೇತ್ರಕ್ಕೆ ಕರಾವಳಿ ಕೊಡುಗೆ
ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ | ಕೊಟ್ಟಿಗೆಹಾರ
ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್
ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ
ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ
ಹೊಸ ಸೇರ್ಪಡೆ
ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ತೂಫಾನ್ ಪಲ್ಟಿ : ಇಬ್ಬರು ಗಂಭೀರ, ಹಲವರಿಗೆ ಗಾಯ
ನಪುಂಸಕರಿಗೆ ಮಾತ್ರ ನಪುಂಸಕ ಎಂದರೆ ಏನು ಎಂಬುದು ಗೊತ್ತು: ಸಿದ್ದುಗೆ ಈಶ್ವರಪ್ಪ ಟಾಂಗ್
ಕುಂದು ಕೊರತೆ ಪರಿಶೀಲನೆ: ಸೌಲಭ್ಯ ಒದಗಿಸಲು ಆಗ್ರಹ
ಕಡಬ: ರಸ್ತೆ ಬದಿಯ ಜ್ಯೂಸ್ ಅಂಗಡಿಯಲ್ಲಿಟ್ಟ ಕಬ್ಬನ್ನು ತಿಂದ ಕಾಡಾನೆ; ವಿಡಿಯೋ ವೈರಲ್
ಸಾಗರ: ಅರುಣ್ ಕುಗ್ವೆ ಬಂಧನಕ್ಕೆ ಗೋಪಾಲಕೃಷ್ಣ ಬೇಳೂರು ನೇತೃತ್ವದಲ್ಲಿ ಎಎಸ್ಪಿಗೆ ಮನವಿ