2ನೇ ತರಗತಿ ವಿದ್ಯಾರ್ಥಿಗಳ ಹೊಡೆದಾಟ ಸಾವಿನಲ್ಲಿ ಅಂತ್ಯ: ಪೊಲೀಸರಿಂದ ವಿಚಾರಣೆ
Team Udayavani, Dec 13, 2022, 7:36 PM IST
ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಕಿಶನ್ಪುರ್ ಎಂಬಲ್ಲಿ 2ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿಗಳ ನಡುವಿನ ಹೊಡೆದಾಟದಲ್ಲಿ ಒಬ್ಟಾತ ಅಸುನೀಗಿದ್ದಾನೆ.
ಶಿವಮ್ ಎಂಬ ವಿದ್ಯಾರ್ಥಿ ಹಾಗೂ ಇತರರ ನಡುವೆ ಗಲಾಟೆ ನಡೆದಿದೆ. ಅದು ಕೈಮೀರಿ ಹೋಗಿ, ಶಿವಮ್ ಎಂಬಾತನ ಎದೆಯ ಮೇಲೆ ಒಬ್ಬ ನೆಗೆದಿದ್ದಾನೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.
ಘಟನೆಗೆ ಸಂಬಂಧಿಸಿದೆ ಕೇಸು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಶಾಲೆಯ ಆಡಳಿತ ಮಂಡಳಿಯವರನ್ನೂ ವಿಚಾರಣೆ ನಡೆಸಲಾಗಿದೆ.
ಇದನ್ನೂ ಓದಿ: ವಿಜಯಪುರ: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ