ದೇಶಕ್ಕೆ ಮೊದಲ ಲೋಕಪಾಲರು

Team Udayavani, Mar 18, 2019, 12:30 AM IST

5.jpg

ನವದೆಹಲಿ: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕಪಾಲ ವ್ಯವಸ್ಥೆ ಜಾರಿಯ ಪ್ರಮುಖ ಹೆಜ್ಜೆಯಾಗಿರುವ ಲೋಕಪಾಲರ ನೇಮಕದ ಅಂತಿಮ ಪ್ರಕ್ರಿಯೆ ಪೂರ್ಣ ಗೊಂಡಿದ್ದು, ಆಯ್ಕೆ ಸಮಿತಿಯು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್‌ ಹೆಸರನ್ನು ಅಂತಿಮಗೊಳಿಸಿದೆ. ಸೋಮವಾರ ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆಯಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯ ಮೂರ್ತಿ ರಂಜನ್‌ ಗೊಗೋಯ್‌, ಲೋಕಸಭೆ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಹಾಗೂ ಜ್ಯೂರಿಸ್ಟ್‌ರನ್ನು ಒಳಗೊಂಡ ಸಮಿತಿ ಈ ನಿರ್ಧಾರ ಕೈಗೊಂಡಿದೆ. ಈಗಾಗಲೇ ಲೋಕ ಪಾಲ ಶೋಧ ಸಮಿತಿಯು ಪಟ್ಟಿ ಮಾಡಿದ 10 ಸಂಭಾವ್ಯ ಅಭ್ಯರ್ಥಿಗಳ ಪೈಕಿ ಜಸ್ಟೀಸ್‌ ಘೋಷ್‌ ಪ್ರಮುಖ
ವ್ಯಕ್ತಿಯಾಗಿದ್ದರು.

2017ರ ಮೇ ತಿಂಗಳಲ್ಲಿ ಸುಪ್ರೀಂಕೋರ್ಟ್‌ ನಿಂದ ನಿವೃತ್ತರಾದ ಘೋಷ್‌, ಸದ್ಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿದ್ದಾರೆ.

ಟಾಪ್ ನ್ಯೂಸ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

randeep surjewala

ಬಿಜೆಪಿಯವರು ಕಪಟ, ಹಣ, ತೋಳ್ಬಲದಿಂದ ಗೆಲ್ಲಲು ಹೊರಟಿದ್ದಾರೆ: ಸುರ್ಜೇವಾಲಾ

IT companies

ದಿಗ್ಗಜ ಐಟಿ ಕಂಪನಿಗಳ “ವರ್ಕ್‌ ಫ್ರಮ್‌ ಹೋಮ್”‌ ಅಂತ್ಯ?

ಸಕಲೇಶಪುರ: ಪಾಕಿಸ್ತಾನದ ವಿರುದ್ಧ ಸೋತ ಭಾರತ; ಅಭಿಮಾನಿಯಿಂದ ಟಿವಿ ಒಡೆದು ಹಾಕಿ ಆಕ್ರೋಶ

ಸಕಲೇಶಪುರ: ಪಾಕಿಸ್ತಾನದ ವಿರುದ್ಧ ಸೋತ ಭಾರತ; ಅಭಿಮಾನಿಯಿಂದ ಟಿವಿ ಒಡೆದು ಹಾಕಿ ಆಕ್ರೋಶ

1-bbm

ಹಾನಗಲ್ ಜನರ ಪುರುಷಾರ್ಥಕ್ಕೆ ಪ್ರಣಾಳಿಕೆ ಮಾಡಿದ್ದೇವೆ : ಸಿಎಂ ತಿರುಗೇಟು

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

ಹೊಸ ಐಪಿಎಲ್ ತಂಡಕ್ಕಾಗಿ ಪೈಪೋಟಿ: ಅಂತಿಮ ಬಿಡ್ ನಲ್ಲಿ 10 ಕಂಪನಿಗಳು

ನವರಾತ್ರಿ ಸಂಭ್ರಮ ಕಳೆದ ಬೆನ್ನಲ್ಲೇ ಪಶ್ಚಿಮಬಂಗಾಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

ನವರಾತ್ರಿ ಸಂಭ್ರಮ ಕಳೆದ ಬೆನ್ನಲ್ಲೇ ಪಶ್ಚಿಮಬಂಗಾಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IT companies

ದಿಗ್ಗಜ ಐಟಿ ಕಂಪನಿಗಳ “ವರ್ಕ್‌ ಫ್ರಮ್‌ ಹೋಮ್”‌ ಅಂತ್ಯ?

ನವರಾತ್ರಿ ಸಂಭ್ರಮ ಕಳೆದ ಬೆನ್ನಲ್ಲೇ ಪಶ್ಚಿಮಬಂಗಾಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

ನವರಾತ್ರಿ ಸಂಭ್ರಮ ಕಳೆದ ಬೆನ್ನಲ್ಲೇ ಪಶ್ಚಿಮಬಂಗಾಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

1-22f

ಕಾಶ್ಮೀರದಲ್ಲಿ ಬುಲೆಟ್ ಪ್ರೂಫ್ ಶೀಲ್ಡ್ ತೆಗೆಸಿ ಭಾಷಣ ಮಾಡಿದ ಗೃಹ ಸಚಿವ ಶಾ!

1-nn

ಯುಪಿಯ ಪೂರ್ವಾಂಚಲಕ್ಕೆ ಭರ್ಜರಿ ದೀಪಾವಳಿ ಗಿಫ್ಟ್ ನೀಡಿದ ಪ್ರಧಾನಿ ಮೋದಿ

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರ್ ಹತ್ಯೆಗೈದ ಪೊಲೀಸರು

ತೆಲಂಗಾಣ ಗಡಿಯಲ್ಲಿ ಎನ್ ಕೌಂಟರ್: ಮೂವರು ನಕ್ಸಲರನ್ನು ಹತ್ಯೆಗೈದ ಪೊಲೀಸರು

MUST WATCH

udayavani youtube

ನೂಜಿಬಾಳ್ತಿಲ ಶಾಲೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸೋರಿಕೆ; ತಪ್ಪಿದ ಭಾರೀ ದುರಂತ

udayavani youtube

ಪ್ರಾಥಮಿಕ ಶಾಲೆಗೆ ವಿದ್ಯಾರ್ಥಿಗಳು ಬಂದರೂ ಶಿಕ್ಷಕರು ಬರಲೇ ಇಲ್ಲ : ಪೋಷಕರಿಂದ ಪ್ರತಿಭಟನೆ

udayavani youtube

ಶಾಲಾ ಪ್ರಾರಂಭೋತ್ಸವ : ಕಾಜಾರಗುತ್ತು ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ

udayavani youtube

ಕಾಪು ಮತ್ತು ಕರಂದಾಡಿ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

ಹೊಸ ಸೇರ್ಪಡೆ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

24koppala

ಕುಷ್ಟಗಿ: ರಕ್ತದಾನ ಮಾಡಿ ಮಾದರಿಯಾದ ತಹಶಿಲ್ದಾರ್

randeep surjewala

ಬಿಜೆಪಿಯವರು ಕಪಟ, ಹಣ, ತೋಳ್ಬಲದಿಂದ ಗೆಲ್ಲಲು ಹೊರಟಿದ್ದಾರೆ: ಸುರ್ಜೇವಾಲಾ

IT companies

ದಿಗ್ಗಜ ಐಟಿ ಕಂಪನಿಗಳ “ವರ್ಕ್‌ ಫ್ರಮ್‌ ಹೋಮ್”‌ ಅಂತ್ಯ?

ತೋಟ ವಿಸ್ತರಣೆ ಮಾಡದೇ ಅಡಕೆ ಮಾನ ಕಾಪಾಡಿಕೊಳ್ಳಿ

ತೋಟ ವಿಸ್ತರಣೆ ಮಾಡದೇ ಅಡಕೆ ಮಾನ ಕಾಪಾಡಿಕೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.