ಪ್ರಚಾರ ಬಯಸದ ಪ್ರಥಮ ಮಹಿಳೆ!

Team Udayavani, Jul 27, 2017, 8:45 AM IST

mahile.jpg

ಹೊಸದಿಲ್ಲಿ:ರಾಮನಾಥ ಕೋವಿಂದ್‌ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಲೇ ಪತ್ನಿ ಸವಿತಾ ಕೋವಿಂದ್‌ ದೇಶದ ಪ್ರಥಮ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಆದರೆ ಇತಿಹಾಸ ಗಮನಿಸಿದಾಗ ರಾಷ್ಟ್ರಪತಿಗಳ ಪತ್ನಿಯರು ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡಿರುವುದು ಅತಿ ವಿರಳ. 

ಇದೀಗ ಪ್ರಥಮ ಮಹಿಳೆ ಸವಿತಾ ಕೋವಿಂದ್‌ ಕೂಡ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಳ್ಳುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ.

ನಿಕಟಪೂರ್ವ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಪತ್ನಿ ಸುವ್ರಾ ಮುಖರ್ಜಿ ದೇಶಕ್ಕೆ ಪರಿಚಯವಾಗಿದ್ದು, 2015ರಲ್ಲಿ ಅವರು ನಿಧನ ಹೊಂದಿದಾಗ ಎಂಬುದು ವಿಪರ್ಯಾಸ. ರಾಷ್ಟ್ರಪತಿಗಳ ಪತ್ನಿಯರು ಸಾರ್ವಜನಿಕ ಜೀವನದಿಂದ ದೂರ ಉಳಿಯುವ ಪ್ರಕ್ರಿಯೆಗೆ ಇತಿಹಾಸವೇ ಇದೆ. ದೇಶದ ಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ ಅವರ ಪತ್ನಿ, ದೇಶದ ಮೊಟ್ಟಮೊದಲ ಪ್ರಥಮ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದ ರಾಜವಂಶಿ ದೇವಿ ಅವರು ಒಮ್ಮೆ ಕೂಡ ಪತಿ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಪ್ರಸಾದ್‌ರ ಅನಂತರ ದೇಶದ ಪ್ರಥಮ ಪ್ರಜೆ ಹುದ್ದೆ ಅಲಂಕರಿಸಿದ ಎಸ್‌.ರಾಧಾಕೃಷ್ಣನ್‌ ವಿಧುರರಾಗಿದ್ದರು. 

ಮಾಜಿ ರಾಷ್ಟ್ರಪತಿ ಜಾಕಿರ್‌ ಹುಸೇನ್‌ರ ಪತ್ನಿ ಶಹಜಹಾನ್‌ ಬೇಗಂ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಹೆಚ್ಚು ಜನರಿಗೆ ಪರಿಚಯವಿದ್ದ ಪ್ರಥಮ ಮಹಿಳೆ, ಮಾಜಿ ರಾಷ್ಟ್ರಪತಿ ವಿ.ವಿ.ಗಿರಿ ಪತ್ನಿ ಸರಸ್ವತಿ ಭಾಯಿ. ಮತ್ತು ರಾಷ್ಟ್ರಪತಿ ಫ‌ಕ್ರುದ್ದೀನ್‌ ಅಲಿ ಅಹಮದ್‌ ಅವರ ಪತ್ನಿ ಬೇಗಂ ಅಬೀಬಾ ಅಹಮದ್‌ ಮಾತ್ರ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.