ಐಸಿಯುನೊಳಗೂ ಮೀನುಗಳ ಈಜಾಟ!

Team Udayavani, Jul 30, 2018, 5:30 AM IST

rain-water-29-7.jpg

ಹೊಸದಿಲ್ಲಿ: ದೇಶದ ಆರೋಗ್ಯ ಮೂಲಸೌಕರ್ಯದ ಕೊರತೆಗೆ ಮತ್ತೂಂದು ನಿದರ್ಶನವೆಂಬಂತೆ, ಬಿಹಾರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಪಾಟ್ನಾದ ಆಸ್ಪತ್ರೆಯ ಐಸಿಯುನೊಳಗೆ ನೀರು ನುಗ್ಗಿರುವ ಫೋಟೋಗಳು ವೈರಲ್‌ ಆಗಿವೆ. ಪ್ರವಾಹದ ನೀರಿನ ಮಧ್ಯೆಯೇ ರೋಗಿಗಳು, ಅವರ ಸಂಬಂಧಿಕರು ದಿನ ಕಳೆಯುತ್ತಿದ್ದು, ವೈದ್ಯರು ಕೂಡ ಮೊಣಕಾಲಿನವರೆಗೆ ನೀರು ತುಂಬಿರುವಂತೆಯೇ ರೋಗಿಗಳ ತಪಾಸಣೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ತುರ್ತು ಚಿಕಿತ್ಸಾ ಕೇಂದ್ರವನ್ನು ಆವರಿಸಿರುವ ನೀರಿನಲ್ಲಿ ಮೀನುಗಳೂ ಅತ್ತಿತ್ತ ಓಡಾಡುತ್ತಿವೆ.

ಇಲ್ಲಿನ ನಳಂದಾ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯ ದುಸ್ಥಿತಿಯಿದು. ಇದು ಬಿಹಾರದ ಎರಡನೇ ಅತಿದೊಡ್ಡ ಸರ್ಕಾರಿ ಆಸ್ಪತ್ರೆ. 100 ಎಕರೆ ಪ್ರದೇಶದಲ್ಲಿ ವ್ಯಾಪಿಸಿರುವ ಈ ಆಸ್ಪತ್ರೆಯಲ್ಲಿ ಸುಮಾರು 750 ಬೆಡ್‌ ಗಳಿವೆ. ಭಾರೀ ಮಳೆಯಿಂದಾಗಿ ಆಸ್ಪತ್ರೆಯೊಳಗೆ ನೀರು ನುಗ್ಗಿರುವ ಕಾರಣ, ರೋಗಿಗಳನ್ನು ನೋಡಿಕೊಳ್ಳುತ್ತಿರುವ ಸಂಬಂಧಿಕರು ರಾತ್ರಿಯಿಡೀ ನೀರಿನಲ್ಲಿ ನಿಂತೇ ಸಮಯ ಕಳೆಯುತ್ತಿದ್ದಾರೆ. ಇದರ ಜೊತೆಗೆ, ವಿದ್ಯುತ್‌ ಆಘಾತದ ಭೀತಿಯೂ ಸೃಷ್ಟಿಯಾಗಿದ್ದು, ಪ್ರಮುಖ ಯಂತ್ರಗಳನ್ನು ಸ್ವಿಚ್‌ ಆಫ್ ಮಾಡಲಾಗಿದೆ.

ಕುಟುಂಬಗಳ ಸ್ಥಳಾಂತರ
ಇನ್ನೊಂದೆಡೆ, ಯಮುನಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ, ದೆಹಲಿಯಲ್ಲಿ ತಗ್ಗುಪ್ರದೇಶಗಳ ಜನರ ಸ್ಥಳಾಂತರ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ರವಿವಾರ ಬೆಳಗ್ಗೆ ಸುಮಾರು ಒಂದು ಸಾವಿರ ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ಸಂತ್ರಸ್ತರ ನೆರವಿಗೆಂದು ಶಿಬಿರಗಳನ್ನೂ ನಿರ್ಮಿಸಲಾಗಿದೆ. ಸಿಎಂ ಕೇಜ್ರಿವಾಲ್‌ ಹಾಗೂ ಡಿಸಿಎಂ ಮನೀಶ್‌ ಸಿಸೋಡಿಯಾ ಅವರು ಪರಿಸ್ಥಿತಿ ಪರಿಶೀಲಿಸಿದ್ದು, ಸಂತ್ರಸ್ತರ ನೆರವಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ. ಇದೇ ವೇಳೆ, ಉತ್ತರಪ್ರದೇಶದಲ್ಲಿ ಮಳೆ ಸಂಬಂಧಿ ದುರಂತಗಳು ಮುಂದುವರಿದಿದ್ದು, ಗುರುವಾರದಿಂದ ಈವರೆಗೆ ಒಟ್ಟು 69 ಮಂದಿ ಅಸುನೀಗಿದ್ದಾರೆ.

ಟಾಪ್ ನ್ಯೂಸ್

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.