ಫಿಚ್ ರೇಟಿಂಗ್ ಬದಲಿಲ್ಲ
Team Udayavani, Nov 16, 2018, 9:58 AM IST
ಹೊಸದಿಲ್ಲಿ: ಪ್ರತಿಷ್ಠಿತ ಜಾಗತಿಕ ಆರ್ಥಿಕ ವಿಶ್ಲೇಷಣೆ ಸಂಸ್ಥೆ ಫಿಚ್ ಗುರುವಾರ ಭಾರತದ ಆರ್ಥಿಕತೆಯ ರೇಟಿಂಗ್ ಪ್ರಕಟಿಸಿದ್ದು, ಬಿಬಿಬಿ ಮೈನಸ್ ಅನ್ನೇ ಕಾಯ್ದುಕೊಂಡಿದೆ. ಕಳೆದ 12 ವರ್ಷಗಳಿಂದಲೂ ಫಿಚ್ ಇದೇ ರೇಟಿಂಗ್ ಅನ್ನು ಭಾರತಕ್ಕೆ ನೀಡಿದ್ದು, ಈ ಬಾರಿಯೂ ಬದಲಾವಣೆ ಮಾಡಿಲ್ಲ. ಸ್ಥಿರ ಮುನ್ನೋಟ ಹೊಂದಿರುವ ಈ ಶ್ರೇಣಿಯು ಹೂಡಿಕೆಯ ವಿಚಾರದಲ್ಲಿ ಅತ್ಯಂತ ಕನಿಷ್ಠ ಮಟ್ಟದ್ದಾಗಿದೆ. ವಿತ್ತೀಯ ಪರಿಸ್ಥಿತಿಯು ಇನ್ನೂ ಸುಸ್ಥಿರವಾಗಿಲ್ಲ ಹಾಗೂ ಸೂಕ್ಷ್ಮ ಆರ್ಥಿಕತೆಗೆ ಗಂಭೀರ ಅಪಾಯಗಳಿವೆ ಎಂದು ಫಿಚ್ ವರದಿ ಮಾಡಿದೆ. ಮತ್ತೂಂದು ಪ್ರಮುಖ ಆರ್ಥಿಕ ವಿಶ್ಲೇಷಣೆ ಸಂಸ್ಥೆ ಮೂಡೀಸ್ ಇನ್ವೆಸ್ಟರ್ಸ್ ಸರ್ವೀಸ್ 2017ರಲ್ಲಿ ಭಾರತದ ರೇಟಿಂಗ್ ಅನ್ನು ಹೆಚ್ಚಿಸಿದ್ದರ ಹಿನ್ನೆಲೆಯಲ್ಲಿ, ಫಿಚ್ ಕೂಡ ರೇಟಿಂಗ್ ಮೇಲ್ದರ್ಜೆಗೆ ಏರಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ