ಚೆನ್ನೈ:ರೈಲು ನಿಲ್ದಾಣದಲ್ಲಿ ನೂಕು ನುಗ್ಗಲು;5 ಬಲಿ,ಹಲವರಿಗೆ ಗಾಯ
Team Udayavani, Jul 24, 2018, 12:25 PM IST
ಚೆನ್ನೈ: ಸೈಂಟ್ ಮೌಂಟ್ ರೈಲು ನಿಲ್ದಾಣದಲ್ಲಿ ರೈಲು ಏರುವಾಗ ನೂಕುನುಗ್ಗಲು ಉಂಟಾಗಿ ಐವರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಅವಘಡ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಕಿಕ್ಕಿರಿದ ಜನಸಂದಣಿ ರೈಲು ಏರಲು ಸಿದ್ದವಾಗಿತ್ತು, ಈ ವೇಳೆ ರೈಲು ಚಲಿಸಿದಾಗ ಫುಟ್ ಬೋರ್ಡ್ನಲ್ಲಿದ್ದ ಮೂವರು ಕಂಬಗಳಿಗೆ ಗುದ್ದಿ ಕೆಳ ಬಿದ್ದು ಸಾವನ್ನಪ್ಪಿರುವುದಾಗಿ ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಚೆನ್ನೈ ಬೀಚ್- ತಿರುಮಲ್ಪುರ್ ಉಪನಗರ ರೈಲಿನಲ್ಲಿ ಬೆಳಗ್ಗೆ 8.30 ರ ವೇಳೆಗೆ ಅವಘಡ ಸಂಭವಿಸಿದೆ.
ಗಾಯಾಳುಗಳ ಪೈಕಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ