ಜಗನ್ ಸಂಪುಟದಲ್ಲಿ ಐವರು ಡಿಸಿಎಂಗಳು
Team Udayavani, Jun 8, 2019, 6:00 AM IST
ಅಮರಾವತಿ: ದೇಶದಲ್ಲಿಯೇ ಮೊದಲ ಬಾರಿಗೆ ಎಂಬಂತೆ ವೈ.ಎಸ್.ಜಗನ್ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶದ ನೂತನ ಸರ್ಕಾರವು ಐವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿಕೊಂಡಿದೆ. ಶುಕ್ರವಾರ ಬೆಳಗ್ಗೆ ನಡೆದ ವೈಎಸ್ಆರ್ ಕಾಂಗ್ರೆಸ್ನ ಶಾಸಕರ ಸಭೆಯಲ್ಲಿ ಸಿಎಂ ಜಗನ್ ಈ ಅಚ್ಚರಿಯ ನಿರ್ಧಾರ ಪ್ರಕಟಿಸಿದ್ದಾರೆ.
ಜತೆಗೆ 20 ಮಂದಿ ಸಚಿವರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳಲು ಅವರು ನಿರ್ಧರಿಸಿದ್ದಾರೆ. ನೂತನ ಸಚಿವರ ಪದಗ್ರಹಣ ಸಮಾರಂಭ ಶನಿವಾರ ನಡೆಯಲಿದೆ. ವಿಶೇಷವೆಂದರೆ, ದೇಶದಲ್ಲೇ ಇದೇ ಮೊದಲ ಬಾರಿಗೆ ಈ ಪ್ರಮಾಣದ ಉಪಮುಖ್ಯಮಂತ್ರಿಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತಿದೆ.
ಐವರು ಉಪಮುಖ್ಯಮಂತ್ರಿಗಳನ್ನು ಆಂಧ್ರಪ್ರದೇಶದ ಐದು ಭಾಗಗಳಿಂದ ಮತ್ತು ಐದು ಸಮುದಾಯದಿಂದ ಆಯ್ಕೆ ಮಾಡ ಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಕಾಪು ಸಮುದಾಯಕ್ಕೆ ನೀಡಲಾಗಿದೆ. ಇವರೆಲ್ಲರ ಆಡಳಿತಾವಧಿ ಎರಡೂವರೆ ವರ್ಷ ಮಾತ್ರ ಇರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!