ಮದುವೆ ದಿಬ್ಬಣದ ಬಸ್ಸಿಗೆ ಟ್ರಕ್ ಢಿಕ್ಕಿ: ಐವರ ಸಾವು, 10 ಮಂದಿಗೆ ಗಾಯ
Team Udayavani, May 22, 2017, 3:19 PM IST
ಔರಂಗಾಬಾದ್ : ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಮದುವೆ ದಿಬ್ಬಣದ ಬಸ್ಸಿಗೆ ವೇಗವಾಗಿ ಧಾವಿಸಿ ಬಂದ ಟ್ರಕ್ ಹಿಂಬದಿಯಿಂದ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ಸಿನಲ್ಲಿದ್ದವರ ಪೈಕಿ ಐದು ಮಂದಿ ಮೃತಪಟ್ಟು ಇತರ 10 ಮಂದಿ ಗಾಯಗೊಂಡರು.
ಮದನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಂಗ್ರೆ ಎಂಬ ಗ್ರಾಮದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಬಸ್ಸಿನಲ್ಲಿದ್ದವರು ಊರಿಗೆ ಮರಳುತ್ತಿದ್ದರು ಎಂದು ಡಿವೈಎಸ್ಪಿ ಪಿ ಎನ್ ಸಾಹು ತಿಳಿಸಿದ್ದಾರೆ.
ಎನ್ಎಚ್ 2ರಲ್ಲಿ ಸಂಭವಿಸಿದ ಈ ಅವಘಡದಲ್ಲಿ ಬಸ್ಸಿಗೆ ಟ್ರಕ್ಕು ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟ ಇತರ ಮೂವರು ಸದರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಾಯಾಳುಗಳನ್ನು ಇದೇ ಆಸ್ಪತ್ರೆಗೆ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!